ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Lakshmi Vilas Bank

ADVERTISEMENT

ಲಕ್ಷ್ಮೀ ವಿಲಾಸ್ ಬ್ಯಾಂಕ್‌ ಇನ್ನು ಡಿಬಿಎಸ್ ಬ್ಯಾಂಕ್

ತಮಿಳುನಾಡು ಮೂಲದ ಹಾಗೂ ಸ್ವಾತಂತ್ರ್ಯ ಪೂರ್ವದ ಇತಿಹಾಸ ಹೊಂದಿರುವ ಲಕ್ಷ್ಮೀ ವಿಲಾಸ್ ಬ್ಯಾಂಕ್‌ ಶನಿವಾರದಿಂದ ಸಿಂಗಾಪುರ ಮೂಲದ ಡಿಬಿಎಸ್‌ ಬ್ಯಾಂಕ್‌ ಜತೆ ವಿಲೀನಗೊಳ್ಳಲಿದೆ. ಲಕ್ಷ್ಮೀ ವಿಲಾಸ್ ಬ್ಯಾಂಕ್‌ನ ಎಲ್ಲ ಶಾಖೆಗಳು ನವೆಂಬರ್ 27ರಿಂದ ಡಿಬಿಎಸ್‌ ಬ್ಯಾಂಕ್‌ ಶಾಖೆಗಳಾಗಿ ಕಾರ್ಯನಿರ್ವಹಿಸಲಿವೆ ಎಂದು ಆರ್‌ಬಿಐ ಪ್ರಕಟಣೆ ತಿಳಿಸಿದೆ. ಹಣಕಾಸು ಪರಿಸ್ಥಿತಿ ಹದಗೆಟ್ಟಿರುವ ಲಕ್ಷ್ಮೀ ವಿಲಾಸ್ ಬ್ಯಾಂಕ್‌ ಅನ್ನು ‘ಡಿಬಿಎಸ್‌ ಬ್ಯಾಂಕ್‌ ಇಂಡಿಯಾ’ ಜತೆ ವಿಲೀನಗೊಳಿಸುವ ಯೋಜನೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿತ್ತು.
Last Updated 27 ನವೆಂಬರ್ 2020, 16:43 IST
ಲಕ್ಷ್ಮೀ ವಿಲಾಸ್ ಬ್ಯಾಂಕ್‌ ಇನ್ನು ಡಿಬಿಎಸ್ ಬ್ಯಾಂಕ್

ಲಕ್ಷ್ಮೀ ವಿಲಾಸ್ ಬ್ಯಾಂಕ್ ವಿಲೀನಕ್ಕೆ ಕೇಂದ್ರ ಅಸ್ತು: ನಿರ್ಬಂಧ ತೆರವು

ಲಕ್ಷ್ಮೀ ವಿಲಾಸ್ ಬ್ಯಾಂಕ್‌ಅನ್ನು (ಎಲ್‌ವಿಬಿ) ಸಿಂಗಪುರ ಮೂಲದ ಡಿಬಿಎಸ್‌ ಬ್ಯಾಂಕ್‌ ಜೊತೆ ವಿಲೀನ ಮಾಡುವ ಯೋಜನೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ. ಹೀಗಾಗಿ ಬ್ಯಾಂಕ್‌ ಖಾತೆದಾರರಿಗೆ ಹಣ ಹಿಂಪಡೆಯಲು ವಿಧಿಸಲಾಗಿದ್ದ ನಿರ್ಬಂಧ ತೆರವಾಗಿದೆ. ಎಲ್‌ವಿಬಿ ಹಾಗೂ ಡಿಬಿಎಸ್‌ ವಿಲೀನಕ್ಕೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ ಎಂದು ಸಚಿವ ಪ್ರಕಾಶ್ ಜಾವಡೇಕರ್ ವರದಿಗಾರರಿಗೆ ತಿಳಿಸಿದ್ದಾರೆ.
Last Updated 25 ನವೆಂಬರ್ 2020, 13:33 IST
ಲಕ್ಷ್ಮೀ ವಿಲಾಸ್ ಬ್ಯಾಂಕ್ ವಿಲೀನಕ್ಕೆ ಕೇಂದ್ರ ಅಸ್ತು: ನಿರ್ಬಂಧ ತೆರವು

ಐದು ದಿನಗಳಲ್ಲಿ ಶೇ 48ರಷ್ಟು ಕುಸಿದ ಲಕ್ಷ್ಮೀ ವಿಲಾಸ್‌ ಬ್ಯಾಂಕ್‌ ಷೇರು

ಲಕ್ಷ್ಮೀ ವಿಲಾಸ್ ಬ್ಯಾಂಕ್‌ (ಎಲ್‌ವಿಬಿ) ಷೇರು ಮೌಲ್ಯ ಸತತ ಐದನೇ ದಿನವೂ ಇಳಿಕೆ ಕಂಡಿದ್ದು, ಐದು ದಿನಗಳಲ್ಲಿ ಶೇ 48ರಷ್ಟು ಕುಸಿದಿದೆ. ಬ್ಯಾಂಕ್‌ಗೆ ಸಂಬಂಧಿಸಿದಂತೆ ನಕಾರಾತ್ಮ ಸುದ್ದಿಗಳು ಹರಿದಾಡುತ್ತಿರುವುದರಿಂದ ಹೂಡಿಕೆದಾರರು ಷೇರು ಮಾರಾಟಕ್ಕೆ ಮುಂದಾಗಿದ್ದಾರೆ. ಮುಂಬೈ ಷೇರುಪೇಟೆಯಲ್ಲಿ ಲಕ್ಷ್ಮೀ ವಿಲಾಸ್‌ ಬ್ಯಾಂಕ್‌ ಷೇರು ಒಂದು ವರ್ಷದ ಕನಿಷ್ಠ ಮಟ್ಟಕ್ಕೆ ಕುಸಿದಿದ್ದು, ಸೋಮವಾರ ಒಂದೇ ದಿನ ಶೇ 10ರಷ್ಟು ಇಳಿಕೆಯಾಗಿದೆ. ರಾಷ್ಟ್ರೀಯ ಷೇರುಪೇಟೆಯಲ್ಲಿಯೂ ಶೇ 10ರಷ್ಟು ಇಳಿಕೆಯೊಂದಿಗೆ ಪ್ರತಿ ಷೇರು ಬೆಲೆ ₹8.10 ತಲುಪಿದೆ.
Last Updated 23 ನವೆಂಬರ್ 2020, 7:53 IST
ಐದು ದಿನಗಳಲ್ಲಿ ಶೇ 48ರಷ್ಟು ಕುಸಿದ ಲಕ್ಷ್ಮೀ ವಿಲಾಸ್‌ ಬ್ಯಾಂಕ್‌ ಷೇರು

ಎಲ್‌ವಿಬಿ ವಿಲೀನ: ಈ ವಾರ ಪ್ರಕಟ?

ಲಕ್ಷ್ಮೀ ವಿಲಾಸ್ ಬ್ಯಾಂಕ್‌ಅನ್ನು (ಎಲ್‌ವಿಬಿ) ಸಿಂಗಪುರ ಮೂಲದ ಡಿಬಿಎಸ್‌ ಬ್ಯಾಂಕ್‌ ಜೊತೆ ವಿಲೀನ ಮಾಡುವ ಅಂತಿಮ ಯೋಜನೆಯನ್ನು ಭಾರತೀಯ ರಿಸರ್ವ್‌ ಬ್ಯಾಂಕ್ (ಆರ್‌ಬಿಐ) ಶುಕ್ರವಾರ ಪ್ರಕಟಿಸಿಲ್ಲ. ಅದನ್ನು ಆರ್‌ಬಿಐ, ಈ ವಾರದಲ್ಲಿ ಪ್ರಕಟಿಸುವ ಸಾಧ್ಯತೆ ಇದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Last Updated 21 ನವೆಂಬರ್ 2020, 20:53 IST
ಎಲ್‌ವಿಬಿ ವಿಲೀನ: ಈ ವಾರ ಪ್ರಕಟ?

ಆರ್‌ಬಿಐ ಕ್ರಮಕ್ಕೆ ಎಸ್‌ಆ್ಯಂಡ್‌ಪಿ ಮೆಚ್ಚುಗೆ

ಲಕ್ಷ್ಮೀ ವಿಲಾಸ್‌ ಬ್ಯಾಂಕ್‌ನ (ಎಲ್‌ವಿಬಿ) ವಿಚಾರವಾಗಿ ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ತ್ವರಿತವಾಗಿ ಕೈಗೊಂಡ ತೀರ್ಮಾನಗಳ ಕಾರಣದಿಂದಾಗಿ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಸ್ಥಿರತೆ ಕಾಯ್ದುಕೊಳ್ಳಲು ಸಾಧ್ಯವಾಗಲಿದೆ ಎಂದು ಎಸ್‌ಆ್ಯಂಡ್‌ಪಿ ರೇಟಿಂಗ್ಸ್‌ ಸಂಸ್ಥೆ ಹೇಳಿದೆ.
Last Updated 19 ನವೆಂಬರ್ 2020, 21:10 IST
fallback

ಠೇವಣಿದಾರರ ಹಣ ಸುರಕ್ಷಿತ: ಲಕ್ಷ್ಮೀ ವಿಲಾಸ್ ಬ್ಯಾಂಕ್

‘ಗಾಬರಿ ಪಡುವ ಅಗತ್ಯ ಇಲ್ಲ. ಠೇವಣಿದಾರರ ಹಣ ಬ್ಯಾಂಕ್‌ನಲ್ಲಿ ಸುರಕ್ಷಿತವಾಗಿದೆ. ಠೇವಣಿದಾರರಿಗೆ ಹಿಂದಿರುಗಿಸಲು ಅಗತ್ಯ ಇರುವಷ್ಟು ಹಣ ಬ್ಯಾಂಕ್‌ ಬಳಿ ಇದೆ’ ಎಂದು ಲಕ್ಷ್ಮೀ ವಿಲಾಸ್ ಬ್ಯಾಂಕಿನ ಆಡಳಿತ ಅಧಿಕಾರಿ ಟಿ.ಎನ್. ಮನೋಹರನ್ ಅವರು ಠೇವಣಿದಾರರಿಗೆ ಭರವಸೆ ನೀಡಿದ್ದಾರೆ.
Last Updated 18 ನವೆಂಬರ್ 2020, 13:51 IST
ಠೇವಣಿದಾರರ ಹಣ ಸುರಕ್ಷಿತ: ಲಕ್ಷ್ಮೀ ವಿಲಾಸ್ ಬ್ಯಾಂಕ್

ಝಣ ಝಣ ಕಾಂಚಾಣ Podcast: ಲಕ್ಷ್ಮಿ ವಿಲಾಸ್ ಬ್ಯಾಂಕ್‌ ಮೇಲೆ 1 ತಿಂಗಳ ನಿಷೇಧ

ಇದು ಪ್ರಜಾವಾಣಿಯ ಕನ್ನಡ ಧ್ವನಿ ಪಾಡ್‌ಕಾಸ್ಟ್ ಚಾನೆಲ್. ದೈನಂದಿನ ಕೆಲಸ ನಿರ್ವಹಿಸುತ್ತಲೇ ಆಲಿಸಿರಿ, ಆನಂದಿಸಿರಿ.
Last Updated 18 ನವೆಂಬರ್ 2020, 9:14 IST
ಝಣ ಝಣ ಕಾಂಚಾಣ Podcast: ಲಕ್ಷ್ಮಿ ವಿಲಾಸ್ ಬ್ಯಾಂಕ್‌ ಮೇಲೆ 1 ತಿಂಗಳ ನಿಷೇಧ
ADVERTISEMENT

ಲಕ್ಷ್ಮಿ ವಿಲಾಸ್ ಬ್ಯಾಂಕ್ ಮೇಲೆ 30 ದಿನ ನಿರ್ಬಂಧ; ಹಣ ಹಿಂಪಡೆಯಲು ₹25,000 ಮಿತಿ

ಲಕ್ಷ್ಮಿ ವಿಲಾಸ್ ಬ್ಯಾಂಕ್‌ ಮೇಲೆ ಸರ್ಕಾರವು ಒಂದು ತಿಂಗಳ ತಾತ್ಕಾಲಿಕ ನಿಷೇಧ ಹೇರಿದ್ದು, ಬ್ಯಾಂಕ್‌ ಖಾತೆದಾರರಿಗೆ ಹಣ ಹಿಂಪಡೆಯುವ ಗರಿಷ್ಠ ಮಿತಿ ₹25,000 ವಿಧಿಸಿದೆ. ಭಾರತೀಯ ರಿಸರ್ವ್‌ ಬ್ಯಾಂಕ್‌ನ ಸಲಹೆ ಮೇರೆಗೆ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಖಾಸಗಿ ವಲಯದ ಲಕ್ಷ್ಮಿ ವಿಲಾಸ್ ಬ್ಯಾಂಕ್‌ನ ಹಣಕಾಸು ಪರಿಸ್ಥಿತಿ ಹದಗೆಡುತ್ತಿದ್ದ ಬೆನ್ನಲ್ಲೇ ಈ ನಿರ್ಧಾರಕ್ಕೆ ಬರಲಾಗಿದೆ. ಬ್ಯಾಂಕ್‌ನ ನಿರ್ದೇಶಕರ ಮಂಡಳಿಯನ್ನು ರದ್ದು ಪಡಿಸಲಾಗಿದೆ.
Last Updated 17 ನವೆಂಬರ್ 2020, 17:37 IST
ಲಕ್ಷ್ಮಿ ವಿಲಾಸ್ ಬ್ಯಾಂಕ್ ಮೇಲೆ 30 ದಿನ ನಿರ್ಬಂಧ; ಹಣ ಹಿಂಪಡೆಯಲು ₹25,000 ಮಿತಿ

'ಲಕ್ಷ್ಮಿ ವಿಲಾಸ್ ಬ್ಯಾಂಕ್ ಹಲವಾರು ಶಾಖೆಗಳನ್ನು ಮುಚ್ಚಿದೆ' ಎಂಬುದು ವದಂತಿ

ಲಕ್ಷ್ಮಿ ವಿಲಾಸ್ ಬ್ಯಾಂಕ್ ಹಲವಾರು ಶಾಖೆ ಮತ್ತು ಎಟಿಎಂಗಳನ್ನು ಮುಚ್ಚಿದೆ ಎಂಬ ವದಂತಿಯೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ. ಈ ರೀತಿಯ ಸುಳ್ಳು ಸುದ್ದಿ ಮತ್ತು ವದಂತಿಗಳನ್ನು ...
Last Updated 23 ಅಕ್ಟೋಬರ್ 2019, 15:47 IST
'ಲಕ್ಷ್ಮಿ ವಿಲಾಸ್ ಬ್ಯಾಂಕ್ ಹಲವಾರು ಶಾಖೆಗಳನ್ನು ಮುಚ್ಚಿದೆ' ಎಂಬುದು ವದಂತಿ

ಲಕ್ಷ್ಮಿ ವಿಲಾಸ್ ಬ್ಯಾಂಕ್‌ ವಿರುದ್ಧ ಆರ್‌ಬಿಐ ಕ್ರಮ

ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ), ಖಾಸಗಿ ವಲಯದ ಲಕ್ಷ್ಮಿ ವಿಲಾಸ್ ಬ್ಯಾಂಕ್‌ಗೆ ಕಠಿಣ ಸ್ವರೂಪದ ಆರ್ಥಿಕ ನಿರ್ಬಂಧ (ಪಿಸಿಎ) ವಿಧಿಸಿದೆ.
Last Updated 28 ಸೆಪ್ಟೆಂಬರ್ 2019, 19:45 IST
ಲಕ್ಷ್ಮಿ ವಿಲಾಸ್ ಬ್ಯಾಂಕ್‌ ವಿರುದ್ಧ ಆರ್‌ಬಿಐ ಕ್ರಮ
ADVERTISEMENT
ADVERTISEMENT
ADVERTISEMENT