ಮಂಗಳವಾರ, 24 ಫೆಬ್ರುವರಿ 2026
×
ADVERTISEMENT

Lakshya Sen

ADVERTISEMENT

ಇಂಡೊನೇಷ್ಯಾ ಮಾಸ್ಟರ್ಸ್‌ ಟೂರ್ನಿ: ಸಿಂಧು, ಲಕ್ಷ್ಯ ಪರಾಭವ

Badminton Defeat: ಜಕಾರ್ತಾ: ಭಾರತದ ಅಗ್ರ ಷಟ್ಲರ್‌ಗಳಾದ ಪಿ.ವಿ.ಸಿಂಧು ಮತ್ತು ಲಕ್ಷ್ಯ ಸೇನ್ ಅವರು ಇಂಡೊನೇಷ್ಯಾ ಮಾಸ್ಟರ್ಸ್‌ ಸೂಪರ್ 500 ಟೂರ್ನಿಯಲ್ಲಿ ನೇರ ಆಟಗಳ ಸೋಲನುಭವಿಸಿದರು.
Last Updated 23 ಜನವರಿ 2026, 23:14 IST
ಇಂಡೊನೇಷ್ಯಾ ಮಾಸ್ಟರ್ಸ್‌ ಟೂರ್ನಿ: ಸಿಂಧು, ಲಕ್ಷ್ಯ ಪರಾಭವ

ಇಂಡೊನೇಷ್ಯಾ ಮಾಸ್ಟರ್ಸ್‌ ಬ್ಯಾಡ್ಮಿಂಟನ್: ಕ್ವಾರ್ಟರ್‌ಫೈನಲ್‌ಗೆ ಸಿಂಧು, ಲಕ್ಷ್ಯ

Badminton Progress: ಇಂಡೊನೇಷ್ಯಾ ಮಾಸ್ಟರ್ಸ್‌ ಟೂರ್ನಿಯಲ್ಲಿ ಪಿ.ವಿ. ಸಿಂಧು ಹಾಗೂ ಲಕ್ಷ್ಯ ಸೇನ್ ತಮ್ಮ ಪಂದ್ಯಗಳಲ್ಲಿ ನೇರ ಗೆಲುವು ಸಾಧಿಸಿ ಕ್ವಾರ್ಟರ್‌ಫೈನಲ್ ಪ್ರವೇಶಿಸಿದ್ದಾರೆ. ಶ್ರೀಕಾಂತ್ ಮತ್ತು ಅನ್ಮೋಲ್ ಖಾರ್ಬ್ ಸ್ಪರ್ಧೆಯಿಂದ ಹೊರಬಿದ್ದಿದ್ದಾರೆ.
Last Updated 22 ಜನವರಿ 2026, 23:30 IST
ಇಂಡೊನೇಷ್ಯಾ ಮಾಸ್ಟರ್ಸ್‌ ಬ್ಯಾಡ್ಮಿಂಟನ್: ಕ್ವಾರ್ಟರ್‌ಫೈನಲ್‌ಗೆ ಸಿಂಧು, ಲಕ್ಷ್ಯ

ಇಂಡಿಯಾ ಓಪನ್‌ ಟೂರ್ನಿಯಿಂದ ಹೊರಬಿದ್ದ ಲಕ್ಷ್ಯ ಸೇನ್

Lakshya Sen Defeat: ವಿಶ್ವದ 12ನೇ ಕ್ರಮಾಂಕದ ಲಿನ್‌ ಚುನ್‌–ಯಿ ಎದುರು ತೀವ್ರ ಹೋರಾಟ ನೀಡಿದರೂ ಮೂರು ಗೇಮ್‌ಗಳ ಕ್ವಾರ್ಟರ್‌ಫೈನಲ್ ಪಂದ್ಯದಲ್ಲಿ ಲಕ್ಷ್ಯ ಸೇನ್ ಸೋಲುವುದರೊಂದಿಗೆ ಇಂಡಿಯಾ ಓಪನ್ ಸೂಪರ್ 750 ಟೂರ್ನಿಯಲ್ಲಿ ಭಾರತದ ಸವಾಲು ಅಂತ್ಯಗೊಂಡಿತು.
Last Updated 16 ಜನವರಿ 2026, 15:58 IST
ಇಂಡಿಯಾ ಓಪನ್‌ ಟೂರ್ನಿಯಿಂದ ಹೊರಬಿದ್ದ ಲಕ್ಷ್ಯ ಸೇನ್

Australian Open Badminton 2025: ಪ್ರಶಸ್ತಿ ಮುಡಿಗೇರಿಸಿಕೊಂಡ ಲಕ್ಷ್ಯ ಸೇನ್

Lakshya Sen Victory: ಜಪಾನ್‌ನ ಯುಶಿ ತನಾಕ ಅವರನ್ನು ಫೈನಲ್‌ನಲ್ಲಿ ನೇರ ಆಟಗಳಿಂದ ಸೋಲಿಸಿದ ಭಾರತದ ಲಕ್ಷ್ಯ ಸೇನ್ ಅವರು ಆಸ್ಟ್ರೇಲಿಯಾ ಓಪನ್ ಸೂಪರ್‌ 500 ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾನುವಾರ ಪುರುಷರ ಸಿಂಗಲ್ಸ್‌ ಪ್ರಶಸ್ತಿ ಗೆದ್ದುಕೊಂಡರು.
Last Updated 23 ನವೆಂಬರ್ 2025, 7:26 IST
Australian Open Badminton 2025: ಪ್ರಶಸ್ತಿ ಮುಡಿಗೇರಿಸಿಕೊಂಡ  ಲಕ್ಷ್ಯ ಸೇನ್

ಆಸ್ಟ್ರೇಲಿಯಾ ಓಪನ್ ಬ್ಯಾಡ್ಮಿಂಟನ್: ಫೈನಲ್‌ಗೆ ಲಗ್ಗೆಯಿಟ್ಟ ಲಕ್ಷ್ಯ ಸೇನ್

Lakshya Sen: ಸಿಡ್ನಿ: ವಿಶ್ವದ ಆರನೇ ಕ್ರಮಾಂಕದ ಆಟಗಾರ ಚೌ ಟಿಯೆನ್‌ ಚೆನ್‌ ಅವರನ್ನು ಮೂರು ಗೇಮ್‌ಗಳ ಹೋರಾಟದಲ್ಲಿ ಸೋಲಿಸಿದ ಭಾರತದ ಲಕ್ಷ್ಯ ಸೇನ್ ಅವರು ಶನಿವಾರ ಆಸ್ಟ್ರೇಲಿಯನ್ ಓಪನ್ ಸೂಪರ್‌ 500 ಬ್ಯಾಡ್ಮಿಂಟನ್ ಟೂರ್ನಿಯ ಫೈನಲ್‌ಗೆ ಲಗ್ಗೆಯಿಟ್ಟರು.
Last Updated 22 ನವೆಂಬರ್ 2025, 13:30 IST
ಆಸ್ಟ್ರೇಲಿಯಾ ಓಪನ್ ಬ್ಯಾಡ್ಮಿಂಟನ್: ಫೈನಲ್‌ಗೆ ಲಗ್ಗೆಯಿಟ್ಟ ಲಕ್ಷ್ಯ ಸೇನ್

Australian Open Badminton: ಸೆಮೀಸ್‌ಗೆ ಲಕ್ಷ್ಯ; ಸಾತ್ವಿಕ್-ಚಿರಾಗ್ ನಿರ್ಗಮನ

Badminton Semifinal: ಆಸ್ಟ್ರೇಲಿಯಾ ಓಪನ್ ಸೂಪರ್ 500 ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತದ ಲಕ್ಷ್ಯ ಸೇನ್ ಸೆಮಿಫೈನಲ್‌ಗೆ ಲಗ್ಗೆ ಇಟ್ಟಿದ್ದಾರೆ.
Last Updated 21 ನವೆಂಬರ್ 2025, 10:02 IST
Australian Open Badminton: ಸೆಮೀಸ್‌ಗೆ ಲಕ್ಷ್ಯ; ಸಾತ್ವಿಕ್-ಚಿರಾಗ್ ನಿರ್ಗಮನ

ಜಪಾನ್‌ ಮಾಸ್ಟರ್ಸ್‌ ಬ್ಯಾಡ್ಮಿಂಟನ್: ಲಕ್ಷ್ಯ ಸೇನ್ ಕ್ವಾರ್ಟರ್‌ಗೆ

Lakshya Sen Victory: ಕುಮಾಮೊಟೊ ಜಪಾನ್‌ ಮಾಸ್ಟರ್ಸ್‌ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಲಕ್ಷ್ಯ ಸೇನ್‌ 21-13, 21-11 ಅಂತರದಲ್ಲಿ ಜಿಯಾ ಹೆಂಗ್ ಜೇಸನ್ ತೆಹ್ ಅವರನ್ನು ಸೋಲಿಸಿ ಕ್ವಾರ್ಟರ್‌ ಫೈನಲ್‌ಗೆ ಪ್ರವೇಶಿಸಿದರು. ಎಚ್‌.ಎಸ್‌. ಪ್ರಣಯ್‌ ಎರಡನೇ ಸುತ್ತಿನಲ್ಲಿ ಹೊರಬಿದ್ದರು.
Last Updated 13 ನವೆಂಬರ್ 2025, 14:29 IST
ಜಪಾನ್‌ ಮಾಸ್ಟರ್ಸ್‌ ಬ್ಯಾಡ್ಮಿಂಟನ್: ಲಕ್ಷ್ಯ ಸೇನ್ ಕ್ವಾರ್ಟರ್‌ಗೆ
ADVERTISEMENT

ಡೆನ್ಮಾರ್ಕ್ ಓಪನ್ ಬ್ಯಾಡ್ಮಿಂಟನ್: ಕ್ವಾರ್ಟರ್‌ಫೈನಲ್‌ಗೆ ಲಕ್ಷ್ಯ

Denmark Open Badminton: ಡೆನ್ಮಾರ್ಕ್ ಓಪನ್‌ ಬ್ಯಾಡ್ಮಿಂಟನ್‌ ಟೂರ್ನಿಯಲ್ಲಿ ಭಾರತದ ಲಕ್ಷ್ಯ ಸೇನ್ ಅವರು ವಿಶ್ವದ 2ನೇ ಶ್ರೇಯಾಂಕದ ಆ್ಯಂಡರ್ಸ್ ಅಂಟಾನಸೆನ್ ವಿರುದ್ಧ ಜಯ ಸಾಧಿಸಿ ಕ್ವಾರ್ಟರ್‌ಫೈನಲ್‌ಗೆ ಪ್ರವೇಶಿಸಿದರು.
Last Updated 16 ಅಕ್ಟೋಬರ್ 2025, 19:59 IST
ಡೆನ್ಮಾರ್ಕ್ ಓಪನ್ ಬ್ಯಾಡ್ಮಿಂಟನ್: ಕ್ವಾರ್ಟರ್‌ಫೈನಲ್‌ಗೆ ಲಕ್ಷ್ಯ

Arctic Open: ತರುಣ್‌ಗೆ ಗೆಲುವು; ಲಕ್ಷ್ಯ ನಿರ್ಗಮನ

Indian Badminton Loss: ಅಷ್ಟೇನೂ ಅನುಭವಿಯಲ್ಲದ ತರುಣ್ ಮನ್ನೇಪಲ್ಲಿ ಅವರು ಆರ್ಕ್ಟಿಕ್‌ ಓಪನ್ ಬ್ಯಾಡ್ಮಿಂಟನ್ ಟೂರ್ನಿಯ ಮೊದಲ ಸುತ್ತಿನಲ್ಲಿ ಹಿನ್ನಡೆಯಿಂದ ಚೇತರಿಸಿ 14ನೇ ಕ್ರಮಾಂಕದ ಟೋಮಾ ಜೂನಿಯರ್ ಪೊಪೊವ್ ಅವರಿಗೆ ಆಘಾತ ನೀಡಿದರು.
Last Updated 8 ಅಕ್ಟೋಬರ್ 2025, 16:19 IST
Arctic Open: ತರುಣ್‌ಗೆ ಗೆಲುವು; ಲಕ್ಷ್ಯ ನಿರ್ಗಮನ

ಚೀನಾ ಬ್ಯಾಡ್ಮಿಂಟನ್ ಟೂರ್ನಿ: ಲಕ್ಷ್ಯಸೇನ್, ಸಾತ್ವಿಕ್‌-ಚಿರಾಗ್ ಮೇಲೆ ನಿರೀಕ್ಷೆ

China Badminton Masters: ಹಾಂಗ್‌ಕಾಂಗ್‌ ಓಪನ್‌ನಲ್ಲಿ ಫೈನಲ್ ತಲುಪಿದ್ದ ಲಕ್ಷ್ಯ ಸೇನ್ ಅವರು ಮಂಗಳವಾರ ಆರಂಭವಾಗುವ ಚೀನಾ ಮಾಸ್ಟರ್ಸ್‌ ಸೂಪರ್ 750 ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಹೊಸ ಉತ್ಸಾಹದಿಂದ ಕಣಕ್ಕಿಳಿಯಲಿದ್ದಾರೆ.
Last Updated 15 ಸೆಪ್ಟೆಂಬರ್ 2025, 13:43 IST
ಚೀನಾ ಬ್ಯಾಡ್ಮಿಂಟನ್ ಟೂರ್ನಿ: ಲಕ್ಷ್ಯಸೇನ್, ಸಾತ್ವಿಕ್‌-ಚಿರಾಗ್ ಮೇಲೆ ನಿರೀಕ್ಷೆ
ADVERTISEMENT
ADVERTISEMENT
ADVERTISEMENT