ಲಾಲ್‌ಬಾಗ್: ಮಾವು, ಹಲಸು ಮೇಳಕ್ಕೆ ಚಾಲನೆ
ತೋಟಗಾರಿಕೆ ಇಲಾಖೆ ಸಹಯೋಗದಲ್ಲಿ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ (ಕೆಎಸ್‌ಎಂಡಿಎಂಸಿಎಲ್) ಲಾಲ್‌ಬಾಗ್‌ನಲ್ಲಿ ಆಯೋಜಿಸಿದರುವ ಮಾವು ಮತ್ತು ಹಲಸು ಮೇಳಕ್ಕೆ ತೋಟಗಾರಿಕೆ ಇಲಾಖೆಯ ಹೆಚ್ಚುವರಿ ನಿರ್ದೇಶಕ ಪ್ರಕಾಶ್ ಎಂ. ಸೊಬರದ ಶುಕ್ರವಾರ ಚಾಲನೆ ನೀಡಿದರು.Last Updated 24 ಮೇ 2024, 15:55 IST