ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Lalu Prasad

ADVERTISEMENT

ರಾಹುಲ್‌ ಗಾಂಧಿ ಅವರನ್ನು ಪ್ರಧಾನಿ ಮಾಡುವುದೊಂದೇ ಸೋನಿಯಾ ಗಾಂಧಿ ಗುರಿ: ಅಮಿತ್‌ ಶಾ

ಕಾಂಗ್ರೆಸ್‌ ಮತ್ತು ರಾಷ್ಟ್ರೀಯ ಜನತಾ ದಳದ (ಆರ್‌ಜೆಡಿ) ನಾಯಕರು ತಮ್ಮ ಕುಟುಂಬಗಳ ಒಳಿತಿಗಾಗಿ ಕೆಲಸ ಮಾಡುತ್ತಾರೆಯೇ ಹೊರತು, ಬಡವರಿಗಾಗಿ ಏನನ್ನೂ ಮಾಡಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆರೋಪಿಸಿದ್ದಾರೆ.
Last Updated 9 ಮಾರ್ಚ್ 2024, 11:18 IST
ರಾಹುಲ್‌ ಗಾಂಧಿ ಅವರನ್ನು ಪ್ರಧಾನಿ ಮಾಡುವುದೊಂದೇ ಸೋನಿಯಾ ಗಾಂಧಿ ಗುರಿ: ಅಮಿತ್‌ ಶಾ

ಹಿರಿಯ ನಾಯಕರಿಂದ ಇಂತಹ ಹೇಳಿಕೆ ನಿರೀಕ್ಷೆ ಮಾಡಿರಲಿಲ್ಲ: ಲಾಲು ಟೀಕೆಗೆ ಸೀತಾರಾಮನ್

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕುಟುಂಬವಿಲ್ಲ ಎಂಬ ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್‌ ಅವರ ಟೀಕೆ ವಿರುದ್ಧ ವಾಗ್ದಾಳಿ ನಡೆಸಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌, ಅವರಂತಹ ಹಿರಿಯ ನಾಯಕರಿಂದ ಜನರು ಇಂತಹ ಹೇಳಿಕೆಯನ್ನು ನಿರೀಕ್ಷೆ ಮಾಡಿರಲಿಲ್ಲ ಎಂದು ಪ್ರತಿಪಾದಿಸಿದ್ದಾರೆ.
Last Updated 5 ಮಾರ್ಚ್ 2024, 14:13 IST
ಹಿರಿಯ ನಾಯಕರಿಂದ ಇಂತಹ ಹೇಳಿಕೆ ನಿರೀಕ್ಷೆ ಮಾಡಿರಲಿಲ್ಲ: ಲಾಲು ಟೀಕೆಗೆ ಸೀತಾರಾಮನ್

ಪಟ್ನಾ | ಜನ ವಿಶ್ವಾಸ ರ‍್ಯಾಲಿ: ರಾಹುಲ್‌, ಅಖಿಲೇಶ್‌, ಖರ್ಗೆ ಭಾಗಿ

ಜನ ವಿಶ್ವಾಸ ರ‍್ಯಾಲಿಯಲ್ಲಿ ಭಾಗವಹಿಸಲು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇಂದು (ಭಾನುವಾರ) ಬಿಹಾರದ ರಾಜಧಾನಿ ಪಟ್ನಾಗೆ ಆಗಮಿಸಿದ್ದಾರೆ.
Last Updated 3 ಮಾರ್ಚ್ 2024, 10:38 IST
ಪಟ್ನಾ | ಜನ ವಿಶ್ವಾಸ ರ‍್ಯಾಲಿ: ರಾಹುಲ್‌, ಅಖಿಲೇಶ್‌, ಖರ್ಗೆ ಭಾಗಿ

ಬಾಗಿಲು ಯಾವಾಗಲೂ ತೆರೆದಿರುತ್ತದೆ ಎಂದ ಲಾಲೂಗೆ ನಿತೀಶ್ ಕುಮಾರ್ ಹೇಳಿದ್ದೇನು?

ತಮಗೆ ಯಾವಾಗಲೂ ಬಾಗಿಲು ತೆರೆದಿರುತ್ತದೆ ಎಂದು ಆರ್‌ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್‌ ಅವರ ಹೇಳಿಕೆಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನಿರುತ್ಸಾಹ ವ್ಯಕ್ತಪಡಿಸಿದ್ದಾರೆ.
Last Updated 17 ಫೆಬ್ರುವರಿ 2024, 12:21 IST
ಬಾಗಿಲು ಯಾವಾಗಲೂ ತೆರೆದಿರುತ್ತದೆ ಎಂದ ಲಾಲೂಗೆ ನಿತೀಶ್ ಕುಮಾರ್ ಹೇಳಿದ್ದೇನು?

ನಿತೀಶ್‌ಗೆ ಸದಾ ಬಾಗಿಲು ತೆರೆದಿರುತ್ತದೆ: ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್‌

ಇತ್ತೀಚೆಗಷ್ಟೇ ಮಹಾಘಟಬಂಧನ್‌ ತೊರೆದು ಬಿಜೆಪಿ ನೇತೃತ್ವದ ಎನ್‌ಡಿಎಗೆ ಮರಳಿರುವ ಬಿಹಾರದ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರಿಗೆ ‘ನಮ್ಮ ಬಾಗಿಲು ಸದಾ ತೆರೆದಿರುತ್ತದೆ’ ಎಂದು ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್‌ ಶುಕ್ರವಾರ ತಿಳಿಸಿದರು.
Last Updated 16 ಫೆಬ್ರುವರಿ 2024, 11:15 IST
ನಿತೀಶ್‌ಗೆ ಸದಾ ಬಾಗಿಲು ತೆರೆದಿರುತ್ತದೆ: ಆರ್‌ಜೆಡಿ ಅಧ್ಯಕ್ಷ  ಲಾಲು ಪ್ರಸಾದ್‌

ಉದ್ಯೋಗಕ್ಕಾಗಿ ಭೂಮಿ ಹಗರಣ: 9 ಗಂಟೆಗಳ ಕಾಲ ಲಾಲು ವಿಚಾರಣೆ ನಡೆಸಿದ ಇ.ಡಿ

ಉದ್ಯೋಗಕ್ಕಾಗಿ ಭೂಮಿ ಹಗರಣ’ಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್‌ ಅವರು ಸೋಮವಾರ ಜಾರಿ ನಿರ್ದೇಶನಾಲಯದ (ಇ.ಡಿ) ಕಚೇರಿಗೆ ಹಾಜರಾಗಿ ವಿಚಾರಣೆ ಎದುರಿಸಿದರು.
Last Updated 29 ಜನವರಿ 2024, 15:53 IST
ಉದ್ಯೋಗಕ್ಕಾಗಿ ಭೂಮಿ ಹಗರಣ: 9 ಗಂಟೆಗಳ ಕಾಲ ಲಾಲು ವಿಚಾರಣೆ ನಡೆಸಿದ ಇ.ಡಿ

ಉದ್ಯೋಗಕ್ಕಾಗಿ ಭೂಮಿ ಹಗರಣ: ಲಾಲು ಪ್ರಸಾದ್‌ ಕುಟುಂಬಸ್ಥರ ಮೇಲೆ ಆರೋಪ ‍ಪಟ್ಟಿ

‘ರೈಲ್ವೆ ಉದ್ಯೋಗಕ್ಕಾಗಿ ಭೂಮಿ’ ಹಗರಣದಲ್ಲಿ ದಾಖಲಾಗಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ, ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ಡಿ ದೇವಿ ಹಾಗೂ ಅವರ ಪುತ್ರಿಯರಾದ ಮೀಸಾ ಭಾರತಿ, ಹೇಮಾ ಯಾದವ್‌ ಸೇರಿದಂತೆ ಹಲವು ಮಂದಿಯ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ಆರೋಪ ಪಟ್ಟಿ ಸಲ್ಲಿಸಿದೆ.
Last Updated 9 ಜನವರಿ 2024, 11:20 IST
ಉದ್ಯೋಗಕ್ಕಾಗಿ ಭೂಮಿ ಹಗರಣ: ಲಾಲು ಪ್ರಸಾದ್‌ ಕುಟುಂಬಸ್ಥರ ಮೇಲೆ ಆರೋಪ ‍ಪಟ್ಟಿ
ADVERTISEMENT

ನ್ಯಾಯಾಲಯದ ಶಿಕ್ಷೆಗೆ ಗುರಿಯಾಗಿ ಚುನಾಯಿತ ಸ್ಥಾನ ಕಳೆದುಕೊಂಡ ಪ್ರಮುಖರು ಇವರು

ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ ಪ್ರಕರಣದಲ್ಲಿ ನ್ಯಾಯಾಲಯದ ಶಿಕ್ಷೆಗೆ ಗುರಿಯಾದ ತಮಿಳುನಾಡಿನ ಡಿಎಂಕೆ ಮುಖಂಡ ಪೊನ್ಮುಡಿ ಶಾಸಕ ಸ್ಥಾನ ಕಳೆದುಕೊಂಡಿದ್ದಾರೆ. ಇವರಂತೆಯೇ ಈವರೆಗೂ ಹಲವರು ವಿವಿಧ ಪ್ರಕರಣಗಳಲ್ಲಿ ಶಿಕ್ಷೆಗೆ ಗುರಿಯಾಗಿ ತಮ್ಮ ಚುನಾಯಿತ ಸ್ಥಾನವನ್ನು ಕಳೆದುಕೊಂಡ ಉದಾಹರಣೆಗಳಿವೆ.
Last Updated 21 ಡಿಸೆಂಬರ್ 2023, 13:41 IST
ನ್ಯಾಯಾಲಯದ ಶಿಕ್ಷೆಗೆ ಗುರಿಯಾಗಿ ಚುನಾಯಿತ ಸ್ಥಾನ ಕಳೆದುಕೊಂಡ ಪ್ರಮುಖರು ಇವರು

ಉದ್ಯೋಗಕ್ಕಾಗಿ ಭೂಮಿ ಪ್ರಕರಣ: ತೇಜಸ್ವಿ ಯಾದವ್, ಲಾಲೂ ಪ್ರಸಾದ್‌ಗೆ ಇ.ಡಿ ಸಮನ್ಸ್

ಇದೇ ಮೊದಲ ಬಾರಿಗೆ ಲಾಲೂ ಪ್ರಸಾದ್ ಅವರನ್ನೂ ವಿಚಾರಣೆಗೆ ಹಾಜರಾಗುವಂತೆ ಇ.ಡಿ ಸಮನ್ಸ್ ಜಾರಿ ಮಾಡಿದೆ.
Last Updated 20 ಡಿಸೆಂಬರ್ 2023, 12:57 IST
ಉದ್ಯೋಗಕ್ಕಾಗಿ ಭೂಮಿ ಪ್ರಕರಣ: ತೇಜಸ್ವಿ ಯಾದವ್, ಲಾಲೂ ಪ್ರಸಾದ್‌ಗೆ ಇ.ಡಿ ಸಮನ್ಸ್

ಉದ್ಯೋಗಕ್ಕಾಗಿ ಭೂಮಿ ಹಗರಣ: ಲಾಲೂ ಪ್ರಸಾದ್, ರಾಬಡಿ ದೇವಿ, ತೇಜಸ್ವಿಗೆ ಜಾಮೀನು

ರೈಲ್ವೆ ಇಲಾಖೆಯ ಉದ್ಯೋಗಕ್ಕಾಗಿ ಭೂಮಿ ಹಗರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಆರ್‌ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್, ಅವರ ಪತ್ನಿ ರಾಬಡಿ ದೇವಿ ಹಾಗೂ ಪುತ್ರ, ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್‌ ಅವರಿಗೆ ದೆಹಲಿ ನ್ಯಾಯಾಲಯ ಬುಧವಾರ ಜಾಮೀನು ಮಂಜೂರು ಮಾಡಿದೆ.
Last Updated 4 ಅಕ್ಟೋಬರ್ 2023, 7:25 IST
ಉದ್ಯೋಗಕ್ಕಾಗಿ ಭೂಮಿ ಹಗರಣ: ಲಾಲೂ ಪ್ರಸಾದ್, ರಾಬಡಿ ದೇವಿ, ತೇಜಸ್ವಿಗೆ ಜಾಮೀನು
ADVERTISEMENT
ADVERTISEMENT
ADVERTISEMENT