ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Lalu prasad yadav

ADVERTISEMENT

RJD ಮುಖ್ಯಸ್ಥ ಲಾಲು ಪ್ರಸಾದ್‌ ಯಾದವ್ ವಿರುದ್ಧ ಬಂಧನ ವಾರಂಟ್ ಹೊರಡಿಸಿದ ನ್ಯಾಯಾಲಯ

1995-97ರಲ್ಲಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಅಕ್ರಮವಾಗಿ ಖರೀದಿಸಿದ ಪ್ರಕರಣ ಸಂಬಂಧ ಬಿಹಾರದ ಮಾಜಿ ಮುಖ್ಯಮಂತ್ರಿ, ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್‌ ಯಾದವ್ (75) ವಿರುದ್ಧ ಮಧ್ಯಪ್ರದೇಶದ ಗ್ವಾಲಿಯರ್‌ನ ವಿಶೇಷ ನ್ಯಾಯಾಲಯವು ಇಂದು (ಶನಿವಾರ) ಬಂಧನ ವಾರಂಟ್ ಹೊರಡಿಸಿದೆ.
Last Updated 6 ಏಪ್ರಿಲ್ 2024, 9:42 IST
RJD ಮುಖ್ಯಸ್ಥ ಲಾಲು ಪ್ರಸಾದ್‌ ಯಾದವ್ ವಿರುದ್ಧ ಬಂಧನ ವಾರಂಟ್ ಹೊರಡಿಸಿದ ನ್ಯಾಯಾಲಯ

ಮಗಳಿಂದ ಕಿಡ್ನಿ ಪಡೆದು ಟಿಕೆಟ್ ಕೊಟ್ಟ ಲಾಲು: ಸಾಮ್ರಾಟ್ ಚೌಧರಿ

ಬಿಹಾರ ಬಿಜೆಪಿ ಅಧ್ಯಕ್ಷನ ಹೇಳಿಕೆ ವಿವಾದ; ಲಾಲು ಪುತ್ರಿ ತಿರುಗೇಟು
Last Updated 22 ಮಾರ್ಚ್ 2024, 15:57 IST
ಮಗಳಿಂದ ಕಿಡ್ನಿ ಪಡೆದು ಟಿಕೆಟ್ ಕೊಟ್ಟ ಲಾಲು: ಸಾಮ್ರಾಟ್ ಚೌಧರಿ

ಲಾಲು ಕುಟುಂಬದವರು ದೊಡ್ಡ ಅಪರಾಧಿಗಳು: ಪ್ರಧಾನಿ ಮೋದಿ

ಬಿಹಾರದ ಜಂಗಲ್‌ ರಾಜ್‌ ನಾಂದಿಯಾಡಿದ್ದು ಅವರೇ– ಮೋದಿ ವಾಗ್ದಾಳಿ
Last Updated 6 ಮಾರ್ಚ್ 2024, 15:30 IST
ಲಾಲು ಕುಟುಂಬದವರು ದೊಡ್ಡ ಅಪರಾಧಿಗಳು: ಪ್ರಧಾನಿ ಮೋದಿ

Modi Ka Parivar: ‘X’ನಲ್ಲಿ ಫೋಟೊ ಬದಲಿಸಿದ ಅಮಿತ್ ಶಾ– ನಡ್ಡಾ, ಏನಿದರ ಗುಟ್ಟು?

ಗೃಹ ಸಚಿವ ಅಮಿತ್ ಶಾ ಮತ್ತು ಪಕ್ಷದ ಅಧ್ಯಕ್ಷ ಜೆ.ಪಿ. ನಡ್ಡಾ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರು ಇಂದು (ಸೋಮವಾರ) ತಮ್ಮ ಸಾಮಾಜಿಕ ಮಾಧ್ಯಮಗಳಲ್ಲಿ ಫೋಟೊ ಬದಲಿಸುವ ಮೂಲಕ ‘ಮೋದಿ ಕಾ ಪರಿವಾರ್’ (ಮೋದಿ ಅವರ ಕುಟುಂಬ) ಎಂದು ಬರೆದುಕೊಂಡಿದ್ದಾರೆ.
Last Updated 4 ಮಾರ್ಚ್ 2024, 10:21 IST
Modi Ka Parivar: ‘X’ನಲ್ಲಿ ಫೋಟೊ ಬದಲಿಸಿದ ಅಮಿತ್ ಶಾ– ನಡ್ಡಾ, ಏನಿದರ ಗುಟ್ಟು?

ಬಿಹಾರ: ‘ಜನ ವಿಶ್ವಾಸ ಯಾತ್ರೆ’ಗೆ ಚಾಲನೆ

ರಾಷ್ಟ್ರೀಯ ಜನತಾ ದಳದ ನಾಯಕ ತೇಜಸ್ವಿ ಯಾದವ್‌ ಅವರು ‘ಜನ ವಿಶ್ವಾಸ ಯಾತ್ರೆ’ಗೆ ಮಂಗಳವಾರ ಚಾಲನೆ ನೀಡಿ, ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
Last Updated 20 ಫೆಬ್ರುವರಿ 2024, 16:15 IST
ಬಿಹಾರ: ‘ಜನ ವಿಶ್ವಾಸ ಯಾತ್ರೆ’ಗೆ ಚಾಲನೆ

‘ಉದ್ಯೋಗಕ್ಕಾಗಿ ಭೂಮಿ’ ಪ್ರಕರಣ:ಬಿಹಾರದ ಮಾಜಿ CM ರಾಬ್ಡಿ ದೇವಿ, ಮಕ್ಕಳಿಗೆ ಜಾಮೀನು

‘ಉದ್ಯೋಗಕ್ಕಾಗಿ ಭೂಮಿ’ ಪ್ರಕರಣದಲ್ಲಿ ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ಡಿ ದೇವಿ ಮತ್ತು ಅವರ ಮಕ್ಕಳಾದ ಮೀಸಾ ಭಾರತಿ, ಹೇಮಾ ಯಾದವ್ ಅವರಿಗೆ ದೆಹಲಿ ನ್ಯಾಯಾಲಯವು ಇದೇ 28ರವರೆಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
Last Updated 9 ಫೆಬ್ರುವರಿ 2024, 13:02 IST
‘ಉದ್ಯೋಗಕ್ಕಾಗಿ ಭೂಮಿ’ ಪ್ರಕರಣ:ಬಿಹಾರದ ಮಾಜಿ CM ರಾಬ್ಡಿ ದೇವಿ, ಮಕ್ಕಳಿಗೆ ಜಾಮೀನು

ಉದ್ಯೋಗಕ್ಕಾಗಿ ಭೂಮಿ ಹಗರಣ: 9 ಗಂಟೆಗಳ ಕಾಲ ಲಾಲು ವಿಚಾರಣೆ ನಡೆಸಿದ ಇ.ಡಿ

ಉದ್ಯೋಗಕ್ಕಾಗಿ ಭೂಮಿ ಹಗರಣ’ಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್‌ ಅವರು ಸೋಮವಾರ ಜಾರಿ ನಿರ್ದೇಶನಾಲಯದ (ಇ.ಡಿ) ಕಚೇರಿಗೆ ಹಾಜರಾಗಿ ವಿಚಾರಣೆ ಎದುರಿಸಿದರು.
Last Updated 29 ಜನವರಿ 2024, 15:53 IST
ಉದ್ಯೋಗಕ್ಕಾಗಿ ಭೂಮಿ ಹಗರಣ: 9 ಗಂಟೆಗಳ ಕಾಲ ಲಾಲು ವಿಚಾರಣೆ ನಡೆಸಿದ ಇ.ಡಿ
ADVERTISEMENT

ಕಸ ಹೋಗಿ ಕಸದ ತೊಟ್ಟಿಗೆ ಸೇರಿದೆ: ಲಾಲು ಪುತ್ರಿ ರೋಹಿಣಿ ಆಚಾರ್ಯ

ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್‌ ಕುಮಾರ್‌ ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ ‘ಕಸ ಹೋಗಿ ಕಸದ ತೊಟ್ಟಿಗೆ ಸೇರಿದೆ’ ಎಂದು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್‌ ಯಾದವ್‌ ಪುತ್ರಿ ರೋಹಿಣಿ ಆಚಾರ್ಯ ಹೇಳಿದ್ದಾರೆ.
Last Updated 28 ಜನವರಿ 2024, 11:45 IST
ಕಸ ಹೋಗಿ ಕಸದ ತೊಟ್ಟಿಗೆ ಸೇರಿದೆ: ಲಾಲು ಪುತ್ರಿ ರೋಹಿಣಿ ಆಚಾರ್ಯ

ನೌಕರಿಗಾಗಿ ಭೂಮಿ ಹಗರಣ: ಮೊದಲ ಆರೋಪ ಪಟ್ಟಿ ಸಲ್ಲಿಕೆ

ಇದೇ 16ಕ್ಕೆ ವಿಚಾರಣೆ ನಿಗದಿಪಡಿಸಿದ ವಿಶೇಷ ನ್ಯಾಯಾಲಯ
Last Updated 9 ಜನವರಿ 2024, 20:44 IST
ನೌಕರಿಗಾಗಿ ಭೂಮಿ ಹಗರಣ: ಮೊದಲ ಆರೋಪ ಪಟ್ಟಿ ಸಲ್ಲಿಕೆ

ಉದ್ಯೋಗಕ್ಕಾಗಿ ಭೂಮಿ ಹಗರಣ: ಲಾಲು ಪ್ರಸಾದ್‌ ಕುಟುಂಬಸ್ಥರ ಮೇಲೆ ಆರೋಪ ‍ಪಟ್ಟಿ

‘ರೈಲ್ವೆ ಉದ್ಯೋಗಕ್ಕಾಗಿ ಭೂಮಿ’ ಹಗರಣದಲ್ಲಿ ದಾಖಲಾಗಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ, ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ಡಿ ದೇವಿ ಹಾಗೂ ಅವರ ಪುತ್ರಿಯರಾದ ಮೀಸಾ ಭಾರತಿ, ಹೇಮಾ ಯಾದವ್‌ ಸೇರಿದಂತೆ ಹಲವು ಮಂದಿಯ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ಆರೋಪ ಪಟ್ಟಿ ಸಲ್ಲಿಸಿದೆ.
Last Updated 9 ಜನವರಿ 2024, 11:20 IST
ಉದ್ಯೋಗಕ್ಕಾಗಿ ಭೂಮಿ ಹಗರಣ: ಲಾಲು ಪ್ರಸಾದ್‌ ಕುಟುಂಬಸ್ಥರ ಮೇಲೆ ಆರೋಪ ‍ಪಟ್ಟಿ
ADVERTISEMENT
ADVERTISEMENT
ADVERTISEMENT