ಒಳ ಮೀಸಲಾತಿ ಶಿಫಾರಸಿಗೆ ವಿರೋಧ: ತಾಂಡಾಗಳಲ್ಲಿ ಚುನಾವಣೆ ಬಹಿಷ್ಕಾರದ ಎಚ್ಚರಿಕೆ
ಪರಿಶಿಷ್ಟ ಜಾತಿ ಸಮುದಾಯಗಳಿಗೆ ಒಳ ಮೀಸಲಾತಿ ಜಾರಿಗೊಳಿಸುವ ಸರ್ಕಾರದ ತೀರ್ಮಾನ ವಿರೋಧಿಸಿ ಲಂಬಾಣಿ, ಭೋವಿ, ಕೊರಚ, ಕೊರಮ ಸಮುದಾಯದವರು ಶುಕ್ರವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.Last Updated 31 ಮಾರ್ಚ್ 2023, 12:19 IST