ಕಾಳಿನದಿ ಅಂಚಿನಲ್ಲಿ ಜಮೀನು ಖರೀದಿಸಿದ್ದ ಹತ್ಯೆಯಾದ ನಿವೃತ್ತ ಡಿಜಿಪಿ ಓಂ ಪ್ರಕಾಶ್
ಉತ್ತರ ಕನ್ನಡ ಜಿಲ್ಲೆಯಲ್ಲಿ 1996–98ರ ಅವಧಿಯಲ್ಲಿ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ವೇಳೆ ಓಂ ಪ್ರಕಾಶ್ ಜೊಯಿಡಾ ತಾಲ್ಲೂಕಿನಲ್ಲಿ ದಟ್ಟ ಕಾಡಿನ ನಡುವೆ, ಕಾಳಿನದಿಯ ಅಂಚಿನಲ್ಲಿ ಜಮೀನು ಖರೀದಿಸಿದ್ದರು. ಈ ಜಾಗದಲ್ಲಿ ಬಹುಪಾಲು ಅವರ ಪುತ್ರ ಕಾರ್ತಿಕೇಶ್ ಹೆಸರಿನಲ್ಲಿದೆ.Last Updated 22 ಏಪ್ರಿಲ್ 2025, 0:29 IST