ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

Land Revenue Act

ADVERTISEMENT

ಭೂ ಪರಿವರ್ತನೆ ಇನ್ನಷ್ಟು ಸರಳ

ಕೃಷಿಭೂಮಿಯಲ್ಲಿ ಸ್ವಂತಕ್ಕೆ ಮನೆ, ಕೃಷಿ ಪರಿಕರಗಳನ್ನು ಸಂಗ್ರಹಿಸಿಡಲು ಕಟ್ಟಡ, ತೋಟದ ಮನೆ ನಿರ್ಮಿಸಿಕೊಳ್ಳಲು ರೈತರು ಅರ್ಜಿ ಸಲ್ಲಿಸಿದ ಏಳು ದಿನಗಳ ಒಳಗೇ ಮಂಜೂರಾತಿ ಆದೇಶ ಹೊರಡಿಸಲು ಜಿಲ್ಲಾಧಿಕಾರಿಗೆ ಗಡುವು ವಿಧಿಸುವ ಉದ್ದೇಶದಿಂದ ‘ಕರ್ನಾಟಕ ಭೂ ಕಂದಾಯ ಕಾಯ್ದೆ ತಿದ್ದುಪಡಿ’ ಮಸೂದೆ ಮಂಡಿಸಲಾಗಿದೆ.
Last Updated 20 ಡಿಸೆಂಬರ್ 2022, 22:15 IST
ಭೂ ಪರಿವರ್ತನೆ ಇನ್ನಷ್ಟು ಸರಳ

ಎರಡು ಮಸೂದೆಗಳಿಗೆ ರಾಜ್ಯಪಾಲರ ಅಂಕಿತ

ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ಮಸೂದೆ–2022 ಮತ್ತು ಕರ್ನಾಟಕ ಹಣಕಾಸು ಸಂಸ್ಥೆಗಳ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ (ತಿದ್ದುಪಡಿ) ಮಸೂದೆ–2022ಕ್ಕೆ ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ ಅವರು ಬುಧವಾರ ಅಂಕಿತ ಹಾಕಿದ್ದಾರೆ.
Last Updated 29 ಸೆಪ್ಟೆಂಬರ್ 2022, 15:54 IST
ಎರಡು ಮಸೂದೆಗಳಿಗೆ ರಾಜ್ಯಪಾಲರ ಅಂಕಿತ

ಜಮೀನು ಖರೀದಿಗೆ ಮಿತಿ ಇರುವುದು ಒಳಿತು: ಸಂಸದೆ ಶೋಭಾ ಕರಂದ್ಲಾಜೆ

ಸಂಸದೆ ಶೋಭಾ ಕರಂದ್ಲಾಜೆ
Last Updated 10 ಅಕ್ಟೋಬರ್ 2020, 3:04 IST
ಜಮೀನು ಖರೀದಿಗೆ ಮಿತಿ ಇರುವುದು ಒಳಿತು: ಸಂಸದೆ ಶೋಭಾ ಕರಂದ್ಲಾಜೆ

ಬಗರ್‌ಹುಕುಂ: ಕಾಲಮಿತಿ 2 ವರ್ಷ ವಿಸ್ತರಣೆ

ಕರ್ನಾಟಕ ಭೂ ಕಂದಾಯ ತಿದ್ದುಪಡಿ ಮಸೂದೆ ಮಂಡನೆ
Last Updated 24 ಸೆಪ್ಟೆಂಬರ್ 2020, 22:06 IST
fallback

ಸರ್ಕಾರದ ವಿರುದ್ಧ ರೈತರ ಪ್ರತಿಭಟನೆ: ರಸ್ತೆ ಮೇಲೆ ಕುಳಿತು ಅನ್ನದಾತರ ಆಕ್ರೋಶ

'ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ಹಾಗೂ ವಿದ್ಯುತ್ ಕಾಯ್ದೆಗೆ ತಿದ್ದುಪಡಿ ವಿರೋಧಿಸಿ' ರಾಜ್ಯದ ಸಾವಿರಾರು ರೈತರು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ.
Last Updated 21 ಸೆಪ್ಟೆಂಬರ್ 2020, 8:00 IST
ಸರ್ಕಾರದ ವಿರುದ್ಧ ರೈತರ ಪ್ರತಿಭಟನೆ: ರಸ್ತೆ ಮೇಲೆ ಕುಳಿತು ಅನ್ನದಾತರ ಆಕ್ರೋಶ

ಭೂಕಂದಾಯ ಕಾಯ್ದೆ: ಕೊಡಗು ಜಿಲ್ಲೆಯಲ್ಲಿ 6,537 ಅರ್ಜಿ 

ಬಾಕಿ ಅರ್ಜಿ ಶೀಘ್ರ ವಿಲೇವಾರಿ– ಹಕ್ಕುಪತ್ರ ವಿತರಣೆ: ಸಚಿವರ ಭರವಸೆ 
Last Updated 18 ಡಿಸೆಂಬರ್ 2018, 12:09 IST
ಭೂಕಂದಾಯ ಕಾಯ್ದೆ: ಕೊಡಗು ಜಿಲ್ಲೆಯಲ್ಲಿ 6,537 ಅರ್ಜಿ 
ADVERTISEMENT
ADVERTISEMENT
ADVERTISEMENT
ADVERTISEMENT