ಬುಧವಾರ, 18 ಫೆಬ್ರುವರಿ 2026
×
ADVERTISEMENT

land scam

ADVERTISEMENT

ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಭೂಮಿ ಕಬಳಿಕೆ: ಇಡಿ ಅಧಿಕಾರಿಗಳಿಂದ ಪರಿಶೀಲನೆ

ED Investigation: ನಾಗಮಂಗಲ (ಮಂಡ್ಯ ಜಿಲ್ಲೆ): ನಕಲಿ ಕಂದಾಯ ದಾಖಲೆ ಸೃಷ್ಟಿಸಿ ಕೋಟ್ಯಂತರ ಮೌಲ್ಯದ ಸರ್ಕಾರಿ ಭೂಮಿ ಕಬಳಿಕೆ ಮಾಡಿದ ಪ್ರಕರಣದ ಸಂಬಂಧ ತಾಲ್ಲೂಕು ಕಚೇರಿ ಹಾಗೂ ಠಾಣೆಗೆ ಇಡಿ ಅಧಿಕಾರಿಗಳು ಪರಿಶೀಲನೆಗೆ ಭೇಟಿ ನೀಡಿದ್ದಾರೆ.
Last Updated 23 ಜನವರಿ 2026, 23:30 IST
ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಭೂಮಿ ಕಬಳಿಕೆ: ಇಡಿ ಅಧಿಕಾರಿಗಳಿಂದ ಪರಿಶೀಲನೆ

ಮಂಡ್ಯ | ಸರ್ಕಾರಿ ಭೂಮಿ ಅಕ್ರಮ ಮಂಜೂರಾತಿ: ADC ನೇತೃತ್ವದಲ್ಲಿ ತನಿಖಾ ತಂಡ ರಚನೆ

Government Land Scam: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನಲ್ಲಿ ಭೂ ಮಂಜೂರಾತಿ ದಾಖಲೆಗಳಲ್ಲಿ ಅಕ್ರಮ ತಿದ್ದುಪಡಿ ಪ್ರಕರಣ ಸಂಬಂಧ ಹೆಚ್ಚುವರಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ತನಿಖಾ ತಂಡ ರಚಿಸಲಾಗಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.
Last Updated 21 ಜನವರಿ 2026, 15:40 IST
ಮಂಡ್ಯ | ಸರ್ಕಾರಿ ಭೂಮಿ ಅಕ್ರಮ ಮಂಜೂರಾತಿ: ADC ನೇತೃತ್ವದಲ್ಲಿ ತನಿಖಾ ತಂಡ ರಚನೆ

ಭೀಮಗಡ ಅಭಯಾರಣ್ಯ: ಅರಣ್ಯವಾಸಿಗಳ ಸ್ಥಳಾಂತರದಲ್ಲಿ ಅಕ್ರಮ; ಕೇಂದ್ರಕ್ಕೆ ದೂರು

Forest Rights Violation: ಬೆಳಗಾವಿ ಜಿಲ್ಲೆಯ ಭೀಮಗಡ ಅಭಯಾರಣ್ಯದ ಅರಣ್ಯವಾಸಿಗಳ ಸ್ಥಳಾಂತರ ಯೋಜನೆಯಲ್ಲಿ ಕಾಂಪಾ ನಿಧಿ ದುರ್ಬಳಕೆ ಮತ್ತು ನಿಯಮ ಉಲ್ಲಂಘನೆ ನಡೆದಿದೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಪ್ರಮೋದ್ ಎಂಬುವವರು ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯಕ್ಕೆ ದೂರು ಸಲ್ಲಿಸಿದ್ದಾರೆ.
Last Updated 13 ಡಿಸೆಂಬರ್ 2025, 11:36 IST
ಭೀಮಗಡ ಅಭಯಾರಣ್ಯ: ಅರಣ್ಯವಾಸಿಗಳ ಸ್ಥಳಾಂತರದಲ್ಲಿ ಅಕ್ರಮ; ಕೇಂದ್ರಕ್ಕೆ ದೂರು

ನಕಲಿ ದಾಖಲೆ ಸೃಷ್ಟಿಸಿ ₹350 ಕೋಟಿ ಜಮೀನು ಪರಭಾರೆ

ಮೂಲ ದಾಖಲೆಯೇ ಇಲ್ಲ ಎಂದು ತಹಶೀಲ್ದಾರ್ ಹೇಳಿದ್ದರೂ ಅರ್ಜಿದಾರರಿಗೆ ಜಮೀನು ನೀಡಿದ್ದ ವಿಶೇಷ ಜಿಲ್ಲಾಧಿಕಾರಿ
Last Updated 22 ಸೆಪ್ಟೆಂಬರ್ 2025, 0:30 IST
ನಕಲಿ ದಾಖಲೆ ಸೃಷ್ಟಿಸಿ ₹350 ಕೋಟಿ ಜಮೀನು ಪರಭಾರೆ

ಕಡೂರು–ಮೂಡಿಗೆರೆ ಭೂಮಂಜೂರಾತಿ: ಬಗೆದಷ್ಟು ಆಳ; ಅರಣ್ಯ ಭೂಮಿಯಲ್ಲೂ ಅಕ್ರಮ ಮಂಜೂರಾತಿ

ಕಡೂರು ಮತ್ತು ಮೂಡಿಗೆರೆ ತಾಲ್ಲೂಕಿನ ಅಕ್ರಮ ಭೂಮಂಜೂರಾತಿ ಪ್ರಕರಣ ಬಗೆದಷ್ಟು ಆಳಕ್ಕೆ ಇಳಿಯುತ್ತಿದೆ.
Last Updated 24 ಸೆಪ್ಟೆಂಬರ್ 2024, 20:15 IST
ಕಡೂರು–ಮೂಡಿಗೆರೆ ಭೂಮಂಜೂರಾತಿ: ಬಗೆದಷ್ಟು ಆಳ; ಅರಣ್ಯ ಭೂಮಿಯಲ್ಲೂ ಅಕ್ರಮ ಮಂಜೂರಾತಿ

ಮಡಿಕೇರಿ | ಭೂ ಮಾಫಿಯಾದಿಂದ ಆತಂಕ; ನಾಚಪ್ಪ

ಮೂರ್ನಾಡಿನಲ್ಲಿ ಜನಜಾಗೃತಿ ಮಾನವ ಸರಪಳಿ ರಚನೆ
Last Updated 30 ಆಗಸ್ಟ್ 2024, 4:40 IST
ಮಡಿಕೇರಿ | ಭೂ ಮಾಫಿಯಾದಿಂದ ಆತಂಕ; ನಾಚಪ್ಪ

ಉದ್ಯೋಗಕ್ಕಾಗಿ ಭೂಮಿ ಹಗರಣ: ಲಾಲು ಪ್ರಸಾದ್‌ ವಿರುದ್ಧ ಪೂರಕ ಆರೋಪಪಟ್ಟಿ ಸಲ್ಲಿಕೆ

ಉದ್ಯೋಗಕ್ಕಾಗಿ ಭೂಮಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು (ಇ.ಡಿ) ಕೇಂದ್ರದ ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್‌, ಅವರ ಮಗ ತೇಜಸ್ವಿ ಯಾದವ್‌ ಮತ್ತು ಇತರ ಎಂಟು ಮಂದಿ ಆರೋಪಿಗಳ ವಿರುದ್ಧ ಪೂರಕ ಆರೋಪಪಟ್ಟಿಯನ್ನು ಮಂಗಳವಾರ ಸಲ್ಲಿಸಿದೆ.
Last Updated 6 ಆಗಸ್ಟ್ 2024, 13:32 IST
ಉದ್ಯೋಗಕ್ಕಾಗಿ ಭೂಮಿ ಹಗರಣ: ಲಾಲು ಪ್ರಸಾದ್‌ ವಿರುದ್ಧ ಪೂರಕ ಆರೋಪಪಟ್ಟಿ ಸಲ್ಲಿಕೆ
ADVERTISEMENT

‘ಉದ್ಯೋಗಕ್ಕಾಗಿ ಭೂಮಿ’ ಪ್ರಕರಣ:ಬಿಹಾರದ ಮಾಜಿ CM ರಾಬ್ಡಿ ದೇವಿ, ಮಕ್ಕಳಿಗೆ ಜಾಮೀನು

‘ಉದ್ಯೋಗಕ್ಕಾಗಿ ಭೂಮಿ’ ಪ್ರಕರಣದಲ್ಲಿ ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ಡಿ ದೇವಿ ಮತ್ತು ಅವರ ಮಕ್ಕಳಾದ ಮೀಸಾ ಭಾರತಿ, ಹೇಮಾ ಯಾದವ್ ಅವರಿಗೆ ದೆಹಲಿ ನ್ಯಾಯಾಲಯವು ಇದೇ 28ರವರೆಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
Last Updated 9 ಫೆಬ್ರುವರಿ 2024, 13:02 IST
‘ಉದ್ಯೋಗಕ್ಕಾಗಿ ಭೂಮಿ’ ಪ್ರಕರಣ:ಬಿಹಾರದ ಮಾಜಿ CM ರಾಬ್ಡಿ ದೇವಿ, ಮಕ್ಕಳಿಗೆ ಜಾಮೀನು

ಭೂ ಕಬಳಿಕೆ ಹಗರಣ: ನೇಪಾಳದ ಇಬ್ಬರು ಮಾಜಿ ಪ್ರಧಾನಿಗಳ ವಿಚಾರಣೆ

ಲಲಿತಾ ನಿವಾಸ್‌ ಭೂ ಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೇಪಾಳದ ಮಾಜಿ ಪ್ರಧಾನಿಗಳಾದ ಮಾಧವ್‌ ಕುಮಾರ್‌ ನೇಪಾಳ್‌ ಮತ್ತು ಬಾಬುರಾಮ್ ಭಟ್ಟರೈ ಅವರನ್ನು ಇದೇ ಮೊದಲ ಬಾರಿಗೆ ಕೇಂದ್ರೀಯ ತನಿಖಾ ದಳ (ಸಿಐಬಿ) ವಿಚಾರಣೆಗೆ ಒಳಪಡಿಸಿದೆ.
Last Updated 21 ಆಗಸ್ಟ್ 2023, 13:32 IST
ಭೂ ಕಬಳಿಕೆ ಹಗರಣ: ನೇಪಾಳದ ಇಬ್ಬರು ಮಾಜಿ ಪ್ರಧಾನಿಗಳ ವಿಚಾರಣೆ

ಭೂ ಹಗರಣ: ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಮತ್ತೊಂದು ಪ್ರಕರಣ

ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ವಂಚನೆ ಮೂಲಕ 625 ಎಕರೆ ಭೂಮಿಯನ್ನು ಅತಿ ಕಡಿಮೆ ಬೆಲೆಗೆ ಖರೀದಿ‌ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಭಾನುವಾರ ಮತ್ತೊಂದು ಪ್ರಕರಣ ದಾಖಲಾಗಿದೆ.
Last Updated 11 ಜೂನ್ 2023, 15:46 IST
ಭೂ ಹಗರಣ: ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಮತ್ತೊಂದು ಪ್ರಕರಣ
ADVERTISEMENT
ADVERTISEMENT
ADVERTISEMENT