Himachal Pradesh: ದಿಢೀರ್ ಪ್ರವಾಹ; ಕೊಚ್ಚಿ ಹೋದ ಸೇತುವೆ, ಅಂಗಡಿ
Himachal Pradesh Landslide: ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯ ಕನಾನ್ ಗ್ರಾಮದಲ್ಲಿ ಸಂಭವಿಸಿದ ಮೇಘಸ್ಫೋಟದಿಂದಾಗಿ ಉಂಟಾದ ದಿಢೀರ್ ಪ್ರವಾಹದಲ್ಲಿ ಒಂದು ಸೇತುವೆ ಹಾಗೂ ಮೂರು ಅಂಗಡಿಗಳು ಕೊಚ್ಚಿಹೋಗಿವೆ ಎಂದು ಅಧಿಕಾರಿಗಳು ಇಂದು (ಮಂಗಳವಾರ) ತಿಳಿಸಿದ್ದಾರೆ. Last Updated 19 ಆಗಸ್ಟ್ 2025, 7:33 IST