ಮುಂದಿನ ಅಧಿವೇಶನದಲ್ಲಿ ದ್ವಿಭಾಷಾ ನೀತಿ ಜಾರಿಗೊಳಿಸಿ: ‘ಮುಖ್ಯಮಂತ್ರಿ’ ಚಂದ್ರು
ಬೆಂಗಳೂರು: ‘ಹಲವು ವರ್ಷಗಳಿಂದ ರಾಜ್ಯದಲ್ಲಿ ನನೆಗುದಿಗೆ ಬಿದ್ದಿರುವ ದ್ವಿಭಾಷಾ ಸೂತ್ರವನ್ನು ಮುಂದಿನ ವಿಧಾನಸಭಾ ಅಧಿವೇಶನದಲ್ಲಿ ಜಾರಿಗೊಳಿಸುವಂತೆ ಒತ್ತಾಯಿಸಿ ಆಮ್‌ಆದ್ಮಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ‘ಮುಖ್ಯಮಂತ್ರಿ’ ಚಂದ್ರು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. Last Updated 30 ಜೂನ್ 2025, 15:23 IST