'ಅನ್ಯಭಾಷಿಕರಿಗೆ ಕನ್ನಡ ಕಲಿಕೆ' ರಾಜ್ಯದಾದ್ಯಂತ ವಿಸ್ತರಣೆ: ಪುರುಷೋತ್ತಮ ಬಿಳಿಮಲೆ
ಅನ್ಯಭಾಷಿಕರಿಗೆ ಕನ್ನಡ ಕಲಿಕಾ ಕಾರ್ಯಕ್ರಮವನ್ನು ರಾಜ್ಯದಾದ್ಯಂತ ವಿಸ್ತರಿಸಲು ನಿರ್ಧರಿಸಲಾಗಿದೆ’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ತಿಳಿಸಿದ್ದಾರೆ. Last Updated 20 ಮೇ 2025, 15:34 IST