ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆ
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (ವಿಟಿಯು) ಕಲಬುರಗಿ ಪ್ರಾದೇಶಿಕ ಕೇಂದ್ರದಲ್ಲಿ ಶುಕ್ರವಾರ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ 70 ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ಗಳನ್ನು ವಿತರಿಸಲಾಯಿತು.Last Updated 30 ಮೇ 2025, 15:53 IST