ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶೆ ಲತಾ ಕುಮಾರಿ ವಿರುದ್ಧ ಕ್ರಮಕ್ಕೆ ಆಗ್ರಹ
ದುರ್ವರ್ತನೆ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಜಿಲ್ಲೆಯ ಸೆಷನ್ಸ್ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರಾದ ಎಂ.ಲತಾ ಕುಮಾರಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸಿಟಿ ಸಿವಿಲ್ ಕೋರ್ಟ್ ವಕೀಲರು ಒತ್ತಾಯಿಸಿದ್ದಾರೆ.Last Updated 23 ಅಕ್ಟೋಬರ್ 2018, 19:18 IST