Lata Mangeshkar Award:ಸೋನು ನಿಗಮ್‌ಗೆ 'ರಾಷ್ಟ್ರೀಯ ಲತಾ ಮಂಗೇಶ್ಕರ್' ಪ್ರಶಸ್ತಿ
National Lata Mangeshkar Award: ಲಘು ಸಂಗೀತ ಕ್ಷೇತ್ರಕ್ಕೆ ನೀಡಿದ ಅಪಾರ ಕೊಡುಗೆಗಾಗಿ ಖ್ಯಾತ ಹಿನ್ನೆಲೆ ಗಾಯಕ ಸೋನು ನಿಗಮ್ ಅವರಿಗೆ ರಾಷ್ಟ್ರೀಯ ಲತಾ ಮಂಗೇಶ್ಕರ್ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.Last Updated 29 ಸೆಪ್ಟೆಂಬರ್ 2025, 2:13 IST