ವಂಚನೆ ಆರೋಪದಡಿ ರಜನಿಕಾಂತ್ ಪತ್ನಿಗೆ ನೋಟಿಸ್: ಸಮಯ ನೀಡುವಂತೆ ಮನವಿ
ನಗರದ ‘ಆ್ಯಡ್ ಬ್ಯೂರೊ ಅಡ್ವಟೈಸಿಂಗ್’ ಕಂಪನಿಗೆ ₹ 6.20 ಕೋಟಿ ವಂಚಿಸಿದ ಆರೋಪದಡಿ ಹಲಸೂರು ಗೇಟ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ನಟ ರಜನಿಕಾಂತ್ ಅವರ ಪತ್ನಿ ಲತಾ ಅವರಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ.Last Updated 11 ಮೇ 2019, 20:17 IST