ಸಂವಿಧಾನ ಕೇವಲ ಕಾನೂನು ಅಲ್ಲ, ಮೂಲಮಂತ್ರ: ನ್ಯಾಯಮೂರ್ತಿ ಪ್ರಸನ್ನ ಬಿ. ವರಳೆ
ಸಂವಿಧಾನವು ಕೇವಲ ದಾಖಲೆ ಮಾತ್ರವಲ್ಲ. ಇದು ಸಮಾಜದ ಮೂಲಮಂತ್ರ. ಇದು ಕಾನೂನು ಒಪ್ಪಂದವಲ್ಲ, ಸಾಮಾಜಿಕ ಪಠ್ಯವಾಗಿದೆ. ಇಂಥ ಸಂವಿಧಾನ ಕೊಟ್ಟ ಅಂಬೇಡ್ಕರ್ ಅವರನ್ನು ಸದಾ ಸ್ಮರಿಸಬೇಕು’ ಎಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಪ್ರಸನ್ನ ಬಿ. ವರಳೆ ಹೇಳಿದರುLast Updated 10 ಮೇ 2025, 15:25 IST