ನಾಗಮಂಗಲ ಗಲಭೆ | ಶಾಂತಿ ಸುವ್ಯವಸ್ಥೆ ಕಾಪಾಡುವುದೇ ನಮ್ಮ ಆದ್ಯತೆ: CM ಸಿದ್ದರಾಮಯ್ಯ
ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ವೇಳೆ ನಡೆದಿರುವ ಕಲ್ಲುತೂರಾಟವು ಸಮಾಜದ ಶಾಂತಿ, ನೆಮ್ಮದಿಗೆ ಧಕ್ಕೆ ತರುವ ಕಿಡಿಗೇಡಿಗಳ ದುಷ್ಕೃತ್ಯ ಎನ್ನುವುದು ನಿಸ್ಸಂಶಯ. ಇದನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.Last Updated 12 ಸೆಪ್ಟೆಂಬರ್ 2024, 13:08 IST