ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Law University

ADVERTISEMENT

ಕಾನೂನು ವಿವಿ: ಪರಿಶೀಲನಾ ಸಮಿತಿ ಕಾರ್ಯಾಚರಣೆಗೆ ತಡೆ

ಕರ್ನಾಟಕ ಕಾನೂನು ವಿಶ್ವವಿದ್ಯಾಲಯದ ಕುಲಪತಿ ನೇಮಿಸಿರುವ ಸ್ಥಳೀಯ ಪರಿಶೀಲನಾ ಸಮಿತಿಯು ರಾಜ್ಯದ ಕಾನೂನು ಕಾಲೇಜುಗಳಿಗೆ ಭೇಟಿ ನೀಡಿ ಪರಿಶೀಲನಾ ಕಾರ್ಯ ನಡೆಸುವುದಕ್ಕೆ ಹೈಕೋರ್ಟ್ ತಾತ್ಕಾಲಿಕ ನಿರ್ಬಂಧ ಹೇರಿದೆ.
Last Updated 25 ಜುಲೈ 2023, 0:30 IST
ಕಾನೂನು ವಿವಿ: ಪರಿಶೀಲನಾ ಸಮಿತಿ ಕಾರ್ಯಾಚರಣೆಗೆ ತಡೆ

ಕಾನೂನು ವಿ.ವಿಗೆ ಬಸವರಾಜು ಕುಲಪತಿ

ಮೈಸೂರು ವಿಶ್ವವಿದ್ಯಾಲಯದ ಕಾನೂನು ನಿಕಾಯದ ಡೀನ್ ಆಗಿದ್ದ ಡಾ.ಸಿ.ಬಸವರಾಜು ಅವರನ್ನು ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಕುಲಪತಿಯನ್ನಾಗಿ ಶುಕ್ರವಾರ ನೇಮಕ ಮಾಡಲಾಗಿದೆ.
Last Updated 2 ಸೆಪ್ಟೆಂಬರ್ 2022, 16:21 IST
ಕಾನೂನು ವಿ.ವಿಗೆ ಬಸವರಾಜು ಕುಲಪತಿ

ಕರ್ನಾಟಕ ಕಾನೂನು ವಿವಿ ಕುಲಪತಿ ನೇಮಕಾತಿ: ಯುಜಿಸಿ, ಎನ್‌ಇಪಿ ನಿಯಮಾವಳಿಗೆ ಕೊಕ್‌

‘ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ನೂತನ ಕುಲಪತಿ ಆಯ್ಕೆಗೆ ಸಂಬಂಧಿಸಿದಂತೆ ಹೊರಡಿಸಿರುವ ಅಧಿಸೂಚನೆಯಲ್ಲಿ ಯುಜಿಸಿ ನಿಯಮಾವಳಿಗಳನ್ನೇ ಗಾಳಿಗೆ ತೂರಲಾಗಿದೆ’ ಎಂಬ ಆರೋಪ ಪ್ರಾಧ್ಯಾಪಕರ ವಲಯದಿಂದ ವ್ಯಕ್ತವಾಗಿದೆ.
Last Updated 31 ಜುಲೈ 2022, 20:32 IST
ಕರ್ನಾಟಕ ಕಾನೂನು ವಿವಿ ಕುಲಪತಿ ನೇಮಕಾತಿ: ಯುಜಿಸಿ, ಎನ್‌ಇಪಿ ನಿಯಮಾವಳಿಗೆ ಕೊಕ್‌

ಧಾರವಾಡ: ಕಾನೂನು ವಿವಿ ಪರೀಕ್ಷೆಗೆ ಹೈಕೋರ್ಟ್ ತಡೆ

ಕೊವಿಡ್ ಕಾರಣಕ್ಕೆ ಕೊನೆಯ ವರ್ಷದ ವಿದ್ಯಾರ್ಥಿಗಳನ್ನು ಹೊರತುಪಡಿಸಿ, ಉಳಿದ ಮಧ್ಯಂತರ ಸೆಮಿಸ್ಟರ್ ವಿದ್ಯಾರ್ಥಿಗಳನ್ನು ಆಂತರಿಕ ಮೌಲ್ಯಮಾಪನದ ಆಧಾರದಲ್ಲಿ ಮುಂದಿನ ತರಗತಿಗಳಿಗೆ ಬಡ್ತಿ ನೀಡುವಂತೆ ಯುಜಿಸಿ, ಸರ್ಕಾರ ಸೂಚಿಸಿದ್ದರೂ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಿದ್ದ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಕ್ರಮಕ್ಕೆ ಹೈಕೋರ್ಟ್‌ ತಡೆ ನೀಡಿದೆ.
Last Updated 13 ನವೆಂಬರ್ 2021, 15:44 IST
ಧಾರವಾಡ: ಕಾನೂನು ವಿವಿ ಪರೀಕ್ಷೆಗೆ ಹೈಕೋರ್ಟ್ ತಡೆ

ಕಾನೂನು ಪದವಿ ಪರೀಕ್ಷೆ ಮುಂದೂಡಿಕೆ

ಕೋವಿಡ್‌–19 ಎರಡನೇ ಅಲೆಯ ಹಿನ್ನೆಲೆಯಲ್ಲಿ ಏ.22 ರಿಂದ 28ರವರೆಗೆ ನಡೆಯಬೇಕಾಗಿದ್ದ ಐದು ವರ್ಷಗಳ ಕಾನೂನು ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಪರೀಕ್ಷೆ ನಡೆಸುವ ಮುಂದಿನ ದಿನಾಂಕವನ್ನು ನಂತರ ತಿಳಿಸಲಾಗುವುದು ಎಂದು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಕುಲಸಚಿವರು (ಮೌಲ್ಯಮಾಪನ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Last Updated 21 ಏಪ್ರಿಲ್ 2021, 18:24 IST
fallback

ವಿಜ್ಞಾನೇಶ್ವರ ಅಧ್ಯಯನ ಪೀಠಕ್ಕೆ ಶಿವರಾಜ ಪಾಟೀಲ ನೇಮಕ

ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ವಿಜ್ಞಾನೇಶ್ವರ ಅಧ್ಯಯನ ಪೀಠದ ಮೊದಲ ಪ್ರಾಧ್ಯಾಪಕರಾಗಿ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಡಾ. ಶಿವರಾಜ ವಿ. ಪಾಟೀಲ ಅವರನ್ನು ನೇಮಕಗೊಳಿಸಿ ವಿಶ್ವವಿದ್ಯಾಲಯ ಆದೇಶ ಹೊರಡಿಸಿದೆ.
Last Updated 29 ಜನವರಿ 2021, 17:53 IST
ವಿಜ್ಞಾನೇಶ್ವರ ಅಧ್ಯಯನ ಪೀಠಕ್ಕೆ ಶಿವರಾಜ ಪಾಟೀಲ ನೇಮಕ

ಮಾಧವಿ ಸಿಂಗ್‌ಗೆ 11 ಚಿನ್ನದ ಪದಕ

ನ್ಯಾಷನಲ್‌ ಸ್ಕೂಲ್‌ ಆಫ್‌ ಇಂಡಿಯಾ ಯೂನಿವರ್ಸಿಟಿ ಘಟಿಕೋತ್ಸವ
Last Updated 29 ಸೆಪ್ಟೆಂಬರ್ 2019, 19:38 IST
ಮಾಧವಿ ಸಿಂಗ್‌ಗೆ 11 ಚಿನ್ನದ ಪದಕ
ADVERTISEMENT

ಕಾನೂನು ವಿ.ವಿ ಕುಲಸಚಿವ ರಾಜೀನಾಮೆ

ಕುಲಪತಿ ಪ್ರೊ.ಸುಧೀರ್ ಕೃಷ್ಣಸ್ವಾಮಿ ಅವರು ಅಧಿಕಾರ ಸ್ವೀಕರಿಸುವುದನ್ನು ತಡೆದು, ವಿಳಂಬ ಮಾಡಿದರು ಎಂಬ ಆರೋಪ ಎದುರಿಸುತ್ತಿರುವ ನ್ಯಾಷನಲ್ ಲಾ ಸ್ಕೂಲ್ ಇಂಡಿಯಾ ಯೂನಿವರ್ಸಿಟಿ ಕುಲಸಚಿವ ಪ್ರೊ.ಒ.ವಿ.ನಂದಿಮಠ ಅವರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.
Last Updated 29 ಸೆಪ್ಟೆಂಬರ್ 2019, 19:33 IST
fallback
ADVERTISEMENT
ADVERTISEMENT
ADVERTISEMENT