ಬೆಳಗಾವಿ: ಒಂದೇ ಕಾರಿನಲ್ಲಿ ಪಯಣಿಸಿದ ಲಕ್ಷ್ಮಣ ಸವದಿ, ಅಣ್ಣಾಸಾಹೇಬ ಜೊಲ್ಲೆ
ಅಥಣಿ ಶಾಸಕ ಲಕ್ಷ್ಮಣ ಸವದಿ, ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಮತ್ತು ಚನ್ನಮ್ಮನ ಕಿತ್ತೂರು ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ ಅವರು ಸೋಮವಾರ ಡಿಸಿಸಿ ಬ್ಯಾಂಕ್‌ನ ಸಾಮಾನ್ಯ ಸಭೆಯಲ್ಲಿ ಪಾಲ್ಗೊಳ್ಳಲು ಒಂದೇ ಕಾರಿನಲ್ಲಿ ಬಂದರು.Last Updated 29 ಜನವರಿ 2024, 14:21 IST