ಶುಕ್ರವಾರ, 1 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT

Laxmi Hebbalkar

ADVERTISEMENT

Tiger Claw: ಸಚಿವೆ ಲಕ್ಷ್ಮೀ ಹೆಬ್ಬಾಳಕರ ಮನೆ ಮೇಲೆ ಅರಣ್ಯಾಧಿಕಾರಿಗಳ ದಾಳಿ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರ ಮನೆಗೆ ಶುಕ್ರವಾರ ದಾಳಿ ಮಾಡಿದ ಅರಣ್ಯ ಇಲಾಖೆ ಅಧಿಕಾರಿಗಳು, ಹುಲಿ ಉಗುರಿನ ಪೆಂಡೆಂಟ್ ವಶಕ್ಕೆ ಪಡೆದರು.
Last Updated 27 ಅಕ್ಟೋಬರ್ 2023, 7:15 IST
Tiger Claw: ಸಚಿವೆ ಲಕ್ಷ್ಮೀ ಹೆಬ್ಬಾಳಕರ ಮನೆ ಮೇಲೆ ಅರಣ್ಯಾಧಿಕಾರಿಗಳ ದಾಳಿ

Tiger Claw: ಸಚಿವೆ ಲಕ್ಷ್ಮೀ ಹೆಬ್ಬಾಳಕರ ಪುತ್ರನ ಕೊರಳಲ್ಲಿ ಹುಲಿ ಉಗುರಿನ ಸರ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರ ಪುತ್ರ ಮೃಣಾಲ್‌ ಮತ್ತು ಸಂಬಂಧಿ ರಜತ್‌ ಉಳ್ಳಾಗಡ್ಡಿಮಠ ಅವರ ಕೊರಳಲ್ಲಿ ಹುಲಿ ಉಗುರಿನ ಸರ ಇರುವ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
Last Updated 26 ಅಕ್ಟೋಬರ್ 2023, 15:27 IST
Tiger Claw: ಸಚಿವೆ ಲಕ್ಷ್ಮೀ ಹೆಬ್ಬಾಳಕರ ಪುತ್ರನ ಕೊರಳಲ್ಲಿ ಹುಲಿ ಉಗುರಿನ ಸರ

ಮಹಿಳೆಯರು ಒಂದಾಗಿ ಸಾಗಿದರೆ ಸ್ವಾವಲಂಬನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ

‘ಮೂರು ಜಡೆಗಳು ಒಂದೆಡೆ ಕೂಡುವುದಿಲ್ಲ ಎಂದು ಹೆಣ್ಣುಮಕ್ಕಳ ಬಗ್ಗೆ ಮಾತನಾಡಲಾಗುತ್ತದೆ. ಇದನ್ನು ಸುಳ್ಳಾಗಿಸಲು ಒಂದಾಗಿ ನಡೆಯಬೇಕಿದೆ. ಒಬ್ಬ ಮಹಿಳೆಯ ಏಳ್ಗೆಗೆ ಮತ್ತೊಬ್ಬ ಮಹಿಳೆ ಸಹಕಾರ ನೀಡಬೇಕಿದೆ’ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಆಶಿಸಿದರು.
Last Updated 26 ಅಕ್ಟೋಬರ್ 2023, 7:54 IST
ಮಹಿಳೆಯರು ಒಂದಾಗಿ ಸಾಗಿದರೆ ಸ್ವಾವಲಂಬನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ

ಬೆಳಗಾವಿ | ಜನರ ಆಶೀರ್ವಾದವೇ ಶ್ರೀರಕ್ಷೆ: ಲಕ್ಷ್ಮೀ ಹೆಬ್ಬಾಳಕರ

‘ಬೆಳಗಾವಿ ಗ್ರಾಮೀಣ ಕ್ಷೇತ್ರದ ಜನರ ಆಶೀರ್ವಾದಿಂದ ಇಂದು ಮಂತ್ರಿಯಾಗಿದ್ದೇನೆ. ರಾಜ್ಯದ 1.28 ಕೋಟಿ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆ ನೀಡಿ, ಸೇವೆ ಮಾಡುವ ಅವಕಾಶ ಸಿಕ್ಕಿದೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.
Last Updated 14 ಅಕ್ಟೋಬರ್ 2023, 16:30 IST
ಬೆಳಗಾವಿ | ಜನರ ಆಶೀರ್ವಾದವೇ ಶ್ರೀರಕ್ಷೆ: ಲಕ್ಷ್ಮೀ ಹೆಬ್ಬಾಳಕರ

ಮಹಿಳಾ ಮೀಸಲಾತಿ ಮಸೂದೆ: ಸಚಿವೆ ಸ್ವಾಗತ

ಬೆಳಗಾವಿ: ‘ಭಾರತದ ಹೊಸ ಸಂಸತ್‌ನಲ್ಲಿ ನಡೆದ ಕಲಾಪದ ಮೊದಲ ದಿನವಾದ ಮಂಗಳವಾರ ಮಹಿಳಾ ಮೀಸಲಾತಿ ಮಸೂದೆ ಮಂಡನೆ ಮಾಡಿದ್ದು ಒಳ್ಳೆಯ ಬೆಳವಣಿಗೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದ್ದಾರೆ.
Last Updated 20 ಸೆಪ್ಟೆಂಬರ್ 2023, 6:57 IST
ಮಹಿಳಾ ಮೀಸಲಾತಿ ಮಸೂದೆ: ಸಚಿವೆ ಸ್ವಾಗತ

ಜನರ ಅಹವಾಲು ಆಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ

ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಹಿರಿಯ ನಾಗರಿಕರು ಹಾಗೂ ವಿಕಲಚೇತನರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಬೆಳಗಾವಿಯ ಗೃಹ ಕಚೇರಿಯಲ್ಲಿ ಭಾನುವಾರವೂ ಸಾರ್ವಜನಿಕರ ಅಹವಾಲು ಆಲಿಸಿದರು.
Last Updated 14 ಆಗಸ್ಟ್ 2023, 4:04 IST
ಜನರ ಅಹವಾಲು ಆಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ

ಗ್ಯಾರಂಟಿ ವಾಗ್ದಾಣ ₹15 ಲಕ್ಷದ ಭರವಸೆಯಂತೆ ಹುಸಿ ಅಲ್ಲ: ಸಚಿವೆ ಹೆಬ್ಬಾಳಕರ

ತಿಯೊಬ್ಬರ ಖಾತೆಗೆ ₹15 ಲಕ್ಷ ಹಾಕುತ್ತೇವೆ ಎಂದು ಬಿಜೆಪಿಯವರು ಹೇಳಿ 14 ವರ್ಷ ಕಳೆದಿವೆ. ಅವರು ಜನರನ್ನು ನಂಬಿಸಿ ಕೈ ಕೊಟ್ಟರು. ಆದರೆ ನಾವು ಹಾಗಲ್ಲ. ವಾಗ್ದಾನ ಮಾಡಿದಂತೆ ಯೋಜನೆ ಜಾರಿಗೊಳಿಸುತ್ತೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.
Last Updated 29 ಮೇ 2023, 13:07 IST
ಗ್ಯಾರಂಟಿ ವಾಗ್ದಾಣ ₹15 ಲಕ್ಷದ ಭರವಸೆಯಂತೆ ಹುಸಿ ಅಲ್ಲ: ಸಚಿವೆ ಹೆಬ್ಬಾಳಕರ
ADVERTISEMENT

ಲಕ್ಷ್ಮೀ ಹೆಬ್ಬಾಳಕರ ಆದಾಯ ₹7.15 ಕೋಟಿಗೆ ಏರಿಕೆ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರ ಆದಾಯದಲ್ಲಿ ಗಣನೀಯ ಏರಿಕೆ ಕಂಡಿದೆ. 2018ರಲ್ಲಿ ₹36.58 ಲಕ್ಷ ಆದಾಯ ಹೊಂದಿದ್ದ ಅವರು, 2022ರ ಹೊತ್ತಿಗೆ ₹7.15 ಕೋಟಿ ಏರಿಸಿಕೊಂಡಿದ್ದಾರೆ. ಅಂದರೆ ಐದು ವರ್ಷಗಳಲ್ಲಿ ₹6.70 ಕೋಟಿ ಆದಾಯ ಏರಿಕೆ ಕಂಡಿದೆ.
Last Updated 19 ಏಪ್ರಿಲ್ 2023, 3:54 IST
ಲಕ್ಷ್ಮೀ ಹೆಬ್ಬಾಳಕರ ಆದಾಯ ₹7.15 ಕೋಟಿಗೆ ಏರಿಕೆ

ಸಂತೋಷ್‌ ಕುಟುಂಬದವರಿಗೆ ಲಕ್ಷ್ಮಿ ಹೆಬ್ಬಾಳಕರ ಸಾಂತ್ವನ

ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಸಂತೋಷ್ ಪಾಟೀಲ ಅವರ ಇಲ್ಲಿನ‌ ವಿಜಯನಗರದ ನಿವಾಸಕ್ಕೆ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಮಂಗಳವಾರ ರಾತ್ರಿ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ಹೇಳಿದರು.
Last Updated 12 ಏಪ್ರಿಲ್ 2022, 17:55 IST
ಸಂತೋಷ್‌ ಕುಟುಂಬದವರಿಗೆ ಲಕ್ಷ್ಮಿ ಹೆಬ್ಬಾಳಕರ ಸಾಂತ್ವನ

ಬೆಳಗಾವಿಯನ್ನು 3 ಜಿಲ್ಲೆಯಾಗಿಸಲು ಬೆಂಬಲ: ಲಕ್ಷ್ಮಿ ಹೆಬ್ಬಾಳಕರ

‘ಅಭಿವೃದ್ಧಿ ದೃಷ್ಟಿಯಿಂದ ಬೆಳಗಾವಿ ಜಿಲ್ಲೆಯನ್ನು ವಿಭಜನೆ ಮಾಡಿ, ಮೂರು ಪ್ರತ್ಯೇಕ ಜಿಲ್ಲೆಗಳನ್ನಾಗಿ ರಚಿಸಬೇಕು’ ಎಂದು ಕಾಂಗ್ರೆಸ್‌ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಒತ್ತಾಯಿಸಿದರು.
Last Updated 4 ಏಪ್ರಿಲ್ 2022, 14:36 IST
ಬೆಳಗಾವಿಯನ್ನು 3 ಜಿಲ್ಲೆಯಾಗಿಸಲು ಬೆಂಬಲ: ಲಕ್ಷ್ಮಿ ಹೆಬ್ಬಾಳಕರ
ADVERTISEMENT
ADVERTISEMENT
ADVERTISEMENT