ಕಾರ್ಯಕ್ಷಮತೆ ಆಧರಿಸಿ ಕ್ರಮ | 3,600 ಉದ್ಯೋಗಿಗಳನ್ನು ಕಡಿತಗೊಳಿಸಲು ಮುಂದಾದ ಮೆಟಾ!
ಕಾರ್ಯಕ್ಷಮತೆ ಆಧರಿಸಿ ಶೇಕಡ 5ರಷ್ಟು ಸಿಬ್ಬಂದಿಯನ್ನು ಕಡಿತಗೊಳಿಸುವುದಾಗಿ ಸಾಮಾಜಿಕ ಜಾಲತಾಣ ವೇದಿಕೆಗಳ ಮಾಲೀಕತ್ವದ ಸಂಸ್ಥೆ ‘ಮೆಟಾ’ ಅಧಿಸೂಚನೆ ಹೊರಡಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. Last Updated 15 ಜನವರಿ 2025, 4:38 IST