Kerala Assembly Bypolls: UDF ತೆಕ್ಕೆಗೆ ಪಾಲಕ್ಕಾಡ್; ಚೇಲಕ್ಕರದಲ್ಲಿ LDFಗೆ ಜಯ
ಕೇರಳದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಪಾಲಕ್ಕಾಡ್ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆದ್ದಿದೆ. ಚೇಲಕ್ಕರ ವಿಧಾನಸಭಾ ಕ್ಷೇತ್ರದಲ್ಲಿ ಸಿಪಿಎಂ ನೇತ್ರತ್ವದ ಎಲ್‌ಡಿಎಫ್ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.Last Updated 23 ನವೆಂಬರ್ 2024, 10:28 IST