ಯುವ ನಾಯಕತ್ವ ತರಬೇತಿ ಶಿಬಿರ 5, 6ರಂದು
ದಾವಣಗೆರೆ: ‘ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ (ಕೆಆರ್‌ಎಸ್) ವತಿಯಿಂದ ಏಪ್ರಿಲ್ 5 ಮತ್ತು 6ರಂದು ತುಮಕೂರು ಜಿಲ್ಲೆಯ ದೇವರಾಯನದುರ್ಗದಲ್ಲಿ ಯುವ ನಾಯಕತ್ವ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ’ ಎಂದು ಪಕ್ಷದ ಜಿಲ್ಲಾ ಘಟಕದ ನೂತನ ಅಧ್ಯಕ್ಷ ಎಚ್.ಎಂ.ಬಸವರಾಜಯ್ಯ ತಿಳಿಸಿದರು.Last Updated 1 ಏಪ್ರಿಲ್ 2025, 15:53 IST