ಕಡೂರು: ಚಿರತೆ ತಂದು ಬಿಟ್ಟವರ ವಿರುದ್ಧ ಕ್ರಮಕ್ಕೆ ಆಗ್ರಹ, ಪ್ರತಿಭಟನೆ
ಕಡೂರು: ತಾಲ್ಲೂಕಿನ ಎಮ್ಮೆದೊಡ್ಡಿ ಪ್ರದೇಶಕ್ಕೆ ತುರುವೇಕೇರೆಯಲ್ಲಿ ಸೆರೆ ಹಿಡಿದ ಚಿರತೆಯನ್ನು ರಾತ್ರೋರಾತ್ರಿ ಸಾಗಿಸಿ ಇಲ್ಲಿನ ಜನರು ಭಯದಲ್ಲಿ ಬದುಕುವ ಸ್ಥಿತಿ ನಿರ್ಮಿಸಿದವರ ವಿರುದ್ಧ ಕ್ರಮ ವಹಿಸಬೇಕು ಎಂದು ಆಗ್ರಹಿಸಿ ಎಮ್ಮೆದೊಡ್ಡಿ ಭಾಗದ ರೈತರು ಅರಣ್ಯ ಇಲಾಖೆ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.Last Updated 3 ಆಗಸ್ಟ್ 2025, 5:24 IST