ಶಿಡ್ಲಘಟ್ಟ | ಚಿರತೆ ದಾಳಿ: ಅರಣ್ಯ ಇಲಾಖೆ ಅಧಿಕಾರಿಗಳ ಪರಿಶೀಲನೆ
ಪಲಿಚೇರ್ಲು-ಕನ್ನಪ್ಪನಹಳ್ಳಿ ಬಳಿಯ ಗೋಮಾಳದ ಹಳ್ಳದಲ್ಲಿ ನೀರು ಕುಡಿಯಲು ತೆರಳಿದ ಮೇಕೆ ಮೇಲೆ ಚಿರತೆ ದಾಳಿ ನಡೆಸಿದೆ ಎನ್ನಲಾದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಮಂಗಳವಾರ ಪರಿಶೀಲಿಸಿದರು. ಸ್ಥಳೀಯರಿಂದ ಅಗತ್ಯ ಮಾಹಿತಿ ಪಡೆದರು.Last Updated 1 ಏಪ್ರಿಲ್ 2025, 14:47 IST