ಬಾಂಗ್ಲಾದಲ್ಲಿ ಹಿಂದೂಗಳನ್ನು ತಕ್ಷಣ ರಕ್ಷಿಸಿ: ಮೋದಿಗೆ ನಿವೃತ್ತ ಅಧಿಕಾರಿಗಳ ಪತ್ರ
ಬಾಂಗ್ಲಾದೇಶದಲ್ಲಿ ಹಿಂದೂಗಳ ವಿರುದ್ಧ ಹೆಚ್ಚುತ್ತಿರುವ ಹಿಂಸಾಚಾರ ಹಾಗೂ ಹಿಂದೂ ಸಂಘಟನೆಯ ಮುಖಂಡ ಚಿನ್ಮಯಿ ಕೃಷ್ಣದಾಸ್ ಬ್ರಹ್ಮಚಾರಿ ಬಂಧನ ವಿಷಯದಲ್ಲಿ ಮಧ್ಯಪ್ರವೇಶಿಸುವಂತೆ ನಿವೃತ್ತ ನ್ಯಾಯಾಧೀಶರು, ಅಧಿಕಾರಿಗಳು ಮತ್ತು ಹಾಲಿ ಸಂಸದರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ.Last Updated 28 ನವೆಂಬರ್ 2024, 6:35 IST