ಗ್ರಂಥಾಲಯಗಳಿಗೆ ಉಚಿತ ವಿದ್ಯುತ್, ಕುಡಿಯುವ ನೀರು: ಸಚಿವ ಮಧು ಬಂಗಾರಪ್ಪ
‘ಸರ್ಕಾರಿ ಶಾಲೆಗಳ ರೀತಿಯಲ್ಲೇ ರಾಜ್ಯದ ಎಲ್ಲ ಸಾರ್ವಜನಿಕ ಗ್ರಂಥಾಲಯಗಳಿಗೂ ಉಚಿತವಾಗಿ ವಿದ್ಯುತ್ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ’ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು.Last Updated 17 ಫೆಬ್ರುವರಿ 2025, 15:07 IST