9 ಕಂಪನಿಗಳ ಎಂ–ಕ್ಯಾಪ್‌ಗೆ ₹2.29 ಲಕ್ಷ ಕೋಟಿ ಸೇರ್ಪಡೆ
ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಕಗಳು ಏರಿಕೆ ಕಂಡಿದ್ದರಿಂದ ಪ್ರಮುಖ 10 ಕಂಪನಿಗಳ ಪೈಕಿ 9 ಕಂಪನಿಗಳ ಸಂಯೋಜಿತ ಮಾರುಕಟ್ಟೆ ಮೌಲ್ಯಕ್ಕೆ (ಎಂ–ಕ್ಯಾಪ್) ₹2.29 ಲಕ್ಷ ಕೋಟಿ ಸೇರ್ಪಡೆಯಾಗಿದೆ.Last Updated 1 ಡಿಸೆಂಬರ್ 2024, 13:29 IST