ಜೀವನದಲ್ಲಿ ನೀತಿ, ಧರ್ಮದಿಂದ ನಡೆಯಿರಿ: ರೇವಣಸಿದ್ದ ಪಟ್ಟದೇವರು
Revanasiddha Pattadevaru ‘ಶ್ರೀದೇವಿ ಪುರಾಣ ಕೇಳುವುದರಿಂದ ಮೋಕ್ಷ ಪ್ರಾಪ್ತಿಯಾಗುತ್ತದೆ. ಮನೆಯಲ್ಲಿ ಸಿರಿ-ಸಂಪತ್ತು ಅಧಿಕವಾಗುತ್ತದೆ’ ಎಂದು ಸೊಲ್ಲಾಪುರದ ಮೈಂದರಗಿಯ ಗುರುಹಿರೇಮಠದ ಅಭಿನವ ರೇವಣಸಿದ್ದ ಪಟ್ಟದೇವರು ಹೇಳಿದರು.
Last Updated 26 ಸೆಪ್ಟೆಂಬರ್ 2025, 4:14 IST