ಪತಿಯಿಂದ ಮೋಸ,ಅವಮಾನ: ಕರಾಳ ಬದುಕೆಂದು ದುಃಖಿಸಿದ ಬಾಕ್ಸಿಂಗ್ ಚಾಂಪಿಯನ್ ಮೇರಿ ಕೋಮ್
Mary Kom Personal Life: ಬಾಕ್ಸಿಂಗ್‌ನಲ್ಲಿ ಆರು ಬಾರಿ ವಿಶ್ವ ಚಾಂಪಿಯನ್ ಆಗಿ, ಒಲಿಂಪಿಕ್ಸ್‌ನಲ್ಲಿ ಕಂಚು ಗೆದ್ದು ಭಾರತಕ್ಕೆ ಹೆಮ್ಮೆ ಮೂಡಿಸಿರುವ ಮೇರಿ ಕೋಮ್ ವೈಯಕ್ತಿಕ ಜೀವನದಲ್ಲಿ ನಡೆದಿದ್ದು ಮಾತ್ರ ದುರಂತ. Last Updated 12 ಜನವರಿ 2026, 10:22 IST