ಭಾನುವಾರ, 14 ಜುಲೈ 2024
×
ADVERTISEMENT
ಈ ಕ್ಷಣ :

Life imprisonment

ADVERTISEMENT

ವ್ಯಕ್ತಿಯೊಬ್ಬನನ್ನು ಹೊಡೆದು ಕೊಂದಿದ್ದ ಅಸ್ಸಾಂನ 6 ಪೊಲೀಸರಿಗೆ ಜೀವಾವಧಿ ಶಿಕ್ಷೆ

11 ವರ್ಷಗಳ ಹಿಂದೆ ಮಾರುಕಟ್ಟೆಯಲ್ಲಿ ವ್ಯಕ್ತಿಯೊಬ್ಬನನ್ನು ಹೊಡೆದು ಕೊಂದ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಅಸ್ಸಾಂನ ತೀನ್‌ಸುಕಿಯಾದ ಸ್ಥಳೀಯ ನ್ಯಾಯಾಲಯವು 6 ಮಂದಿ ಪೊಲೀಸರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.
Last Updated 26 ಜೂನ್ 2024, 13:38 IST
ವ್ಯಕ್ತಿಯೊಬ್ಬನನ್ನು ಹೊಡೆದು ಕೊಂದಿದ್ದ ಅಸ್ಸಾಂನ 6 ಪೊಲೀಸರಿಗೆ ಜೀವಾವಧಿ ಶಿಕ್ಷೆ

ಪಾಕಿಸ್ತಾನಕ್ಕೆ ಮಾಹಿತಿ ರವಾನಿಸಿದ್ದ ವಿಜ್ಞಾನಿಗೆ ಜೀವಾವಧಿ ಶಿಕ್ಷೆ

ಸೇನೆಗೆ ಸಂಬಂಧಿಸಿದ ಮತ್ತು ಇತರ ಸೂಕ್ಷ್ಮ ಮಾಹಿತಿಗಳನ್ನು ಪಾಕಿಸ್ತಾನದ ಬೇಹುಗಾರಿಕೆ ಸಂಸ್ಥೆಯಾದ ಐಎಸ್‌ಐ ರವಾನೆ ಮಾಡುತ್ತಿದ್ದ ಆರೋಪದ ಮೇಲೆ ಆರು ವರ್ಷಗಳ ಕೆಳಗೆ ಬಂಧನಕ್ಕೊಳಗಾಗಿದ್ದ ನಿಶಾಂತ್‌ ಅಗರ್ವಾಲ್‌ಗೆ ನಾಗ್ಪುರದ ನ್ಯಾಯಾಲಯವೊಂದು ಜೀವಾವಧಿ ಶಿಕ್ಷೆಯನ್ನು ವಿಧಿಸಿ ಸೋಮವಾರ ಆದೇಶಿಸಿದೆ.
Last Updated 3 ಜೂನ್ 2024, 16:10 IST
ಪಾಕಿಸ್ತಾನಕ್ಕೆ ಮಾಹಿತಿ ರವಾನಿಸಿದ್ದ ವಿಜ್ಞಾನಿಗೆ ಜೀವಾವಧಿ ಶಿಕ್ಷೆ

ಮಗುವಿನ ಲಿಂಗಪತ್ತೆಗೆ ಪತ್ನಿ ಹೊಟ್ಟೆಗೆ ಇರಿದ ಪತಿಗೆ ಜೀವಾವಧಿ ಶಿಕ್ಷೆ

ತನ್ನ ಗರ್ಭಿಣಿ ಪತ್ನಿಯ ಗರ್ಭದಲ್ಲಿರುವುದು ಗಂಡು ಅಥವಾ ಹೆಣ್ಣು ಮಗುವೊ ಎಂಬುದನ್ನು ತಿಳಿಯಲು ಕುಡಗೋಲಿನಿಂದ ಪತ್ನಿಯ ಹೊಟ್ಟೆಯನ್ನು ಇರಿದ ವ್ಯಕ್ತಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.
Last Updated 24 ಮೇ 2024, 14:33 IST
ಮಗುವಿನ ಲಿಂಗಪತ್ತೆಗೆ ಪತ್ನಿ ಹೊಟ್ಟೆಗೆ ಇರಿದ ಪತಿಗೆ ಜೀವಾವಧಿ ಶಿಕ್ಷೆ

ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ ಶಿಕ್ಷೆ, ಮೂವರ ಖುಲಾಸೆ

ಮೂಢನಂಬಿಕೆ ವಿರೋಧಿ ಹೋರಾಟಗಾರ, ವಿಚಾರವಾದಿ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 11 ವರ್ಷಗಳ ಬಳಿಕ ಪುಣೆಯ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ಇಬ್ಬರು ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ ಜೀವಾವಧಿ ಶಿಕ್ಷೆ ವಿಧಿಸಿದ್ದು, ಮೂವರು ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ.
Last Updated 10 ಮೇ 2024, 11:19 IST
ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ ಶಿಕ್ಷೆ, ಮೂವರ ಖುಲಾಸೆ

ಪ್ರೀತಿ ಮಾಡಿದವಳು ಸಿಗದಿದ್ದಾಗ ಕೊಲೆ ಮಾಡಿದ ವ್ಯಕ್ತಿಗೆ ಜೀವಾವಧಿ ಶಿಕ್ಷೆ

ತಾನು ಪ್ರೀತಿ ಮಾಡಿದವಳು ಸಿಗದಿದ್ದಾಗ ಹೊಂಚು ಹಾಕಿ ಇಬ್ಬರನ್ನು ಕೊಲೆ ಮಾಡಿದ ಆರೋಪ ಸಾಬೀತಾಗಿದ್ದರಿಂದ ಜಿಲ್ಲಾ ಸೆಷನ್ಸ್ ನ್ಯಾಯಾಧೀಶರಾದ ಬಿ.ಎಸ್.ರೇಖಾ ಅವರು ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ ₹25 ಸಾವಿರ ದಂಡವನ್ನು ಮಾ.20ರಂದು ವಿಧಿಸಿ ಆದೇಶಿಸಿದ್ದಾರೆ.
Last Updated 3 ಏಪ್ರಿಲ್ 2024, 15:28 IST
ಪ್ರೀತಿ ಮಾಡಿದವಳು ಸಿಗದಿದ್ದಾಗ ಕೊಲೆ ಮಾಡಿದ ವ್ಯಕ್ತಿಗೆ ಜೀವಾವಧಿ ಶಿಕ್ಷೆ

ಉತ್ತರಪ್ರದೇಶ: 16 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದವನಿಗೆ ಜೀವಾವಧಿ ಶಿಕ್ಷೆ

ಮಥುರಾ: ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಾಭೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿ ಉತ್ತರ ಪ್ರದೇಶದ ನ್ಯಾಯಾಲಯ ಆದೇಶಿಸಿದೆ.
Last Updated 1 ಮಾರ್ಚ್ 2024, 14:59 IST
ಉತ್ತರಪ್ರದೇಶ: 16 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದವನಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು: ಆಸ್ತಿಗಾಗಿ ತಾಯಿ ಕೊಂದ ಪುತ್ರನಿಗೆ ಜೀವಾವಧಿ ಶಿಕ್ಷೆ

ಆಸ್ತಿಗಾಗಿ ತಾಯಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದ ಪುತ್ರನಿಗೆ ಸಿಟಿ ಸಿವಿಲ್‌ ಹಾಗೂ ಸೆಷನ್ಸ್‌ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.
Last Updated 20 ಡಿಸೆಂಬರ್ 2023, 23:30 IST
ಬೆಂಗಳೂರು: ಆಸ್ತಿಗಾಗಿ ತಾಯಿ ಕೊಂದ ಪುತ್ರನಿಗೆ ಜೀವಾವಧಿ ಶಿಕ್ಷೆ
ADVERTISEMENT

ಬೆಂಗಳೂರು | ಬೆತ್ತಲುಗೊಳಿಸಿ ಪತ್ನಿ ಹತ್ಯೆ: ಪತಿಗೆ ಜೀವಾವಧಿ ಶಿಕ್ಷೆ

ಪತ್ನಿಯನ್ನು ಬೆತ್ತಲುಗೊಳಿಸಿ ಕುತ್ತಿಗೆ ಹಿಸುಕಿ ಹತ್ಯೆ ಮಾಡಿದ್ದ ಆಕೆಯ ಪತಿ ಚುನ್ನು ಹನ್ಸದ್‌ಗೆ ಜೀವಾವಧಿ ಶಿಕ್ಷೆ ವಿಧಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 9ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶ ಹೊರಡಿಸಿದೆ.
Last Updated 16 ಡಿಸೆಂಬರ್ 2023, 15:49 IST
ಬೆಂಗಳೂರು | ಬೆತ್ತಲುಗೊಳಿಸಿ ಪತ್ನಿ ಹತ್ಯೆ: ಪತಿಗೆ ಜೀವಾವಧಿ ಶಿಕ್ಷೆ

ಪತ್ರಕರ್ತೆ ಸೌಮ್ಯಾ ಹತ್ಯೆ ಪ್ರಕರಣ : ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಸೌಮ್ಯಾ ವಿಶ್ವನಾಥನ್ ಹತ್ಯೆ ಪ್ರಕರಣ–15 ವರ್ಷಗಳ ಬಳಿಕ ತೀರ್ಪು ಪ್ರಕಟ
Last Updated 25 ನವೆಂಬರ್ 2023, 11:30 IST
ಪತ್ರಕರ್ತೆ ಸೌಮ್ಯಾ ಹತ್ಯೆ ಪ್ರಕರಣ : ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ವಕೀಲ ಅಮಿತ್ ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ

ನೆಲಮಂಗಲದ ವಕೀಲ ಕೇಶವಮೂರ್ತಿ ಅವರ ಪುತ್ರ ವಕೀಲ ಅಮಿತ್‌ ಕೇಶವಮೂರ್ತಿ ಕೊಲೆ ಪ್ರಕರಣದಲ್ಲಿ ಆರೋಪಿ ರಾಜೇಶ್‌ ಗೌಡ ಅವರಿಗೆ ಜೀವಾವಧಿ ಶಿಕ್ಷೆ ಮತ್ತು ₹ 1 ಲಕ್ಷ ದಂಡ ವಿಧಿಸಲಾಗಿದೆ.
Last Updated 16 ನವೆಂಬರ್ 2023, 15:56 IST
ವಕೀಲ ಅಮಿತ್ ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ
ADVERTISEMENT
ADVERTISEMENT
ADVERTISEMENT