ವಿಮೆ ಮೇಲಿನ ಜಿಎಸ್‌ಟಿ ಪರಿಷ್ಕರಣೆ: ಅಕ್ಟೋಬರ್ 30ಕ್ಕೆ ವರದಿ ಸಲ್ಲಿಕೆ
ಆರೋಗ್ಯ ವಿಮೆ ಹಾಗೂ ಜೀವ ವಿಮೆಗಳ ಪ್ರೀಮಿಯಂ ಮೇಲೆ ವಿಧಿಸುತ್ತಿರುವ ಶೇ 18ರಷ್ಟು ಜಿಎಸ್‌ಟಿಯನ್ನು ಕಡಿಮೆಗೊಳಿಸುವುದಕ್ಕೆ ಸಂಬಂಧಿಸಿದಂತೆ ಸರಕು ಮತ್ತು ಸೇವಾ ತೆರಿಗೆ ಮಂಡಳಿಯು ರಚಿಸಿರುವ 13 ಸಚಿವರನ್ನು ಒಳಗೊಂಡ ಸಮಿತಿಯು, ಅಕ್ಟೋಬರ್ 30ರಂದು ವರದಿ ಸಲ್ಲಿಸಲಿದೆ. Last Updated 15 ಸೆಪ್ಟೆಂಬರ್ 2024, 15:38 IST