ಶನಿವಾರ, 18 ಅಕ್ಟೋಬರ್ 2025
×
ADVERTISEMENT

Life Sentences

ADVERTISEMENT

ಅಣಬೆ ತಿನ್ನಿಸಿ ಕೊಲೆ: ಮಹಿಳೆಗೆ ಜೀವಾವಧಿ ಶಿಕ್ಷೆ ವಿಧಿಸಿದ ಆಸ್ಟ್ರೇಲಿಯಾ ಕೋರ್ಟ್

Australia Court: ತನ್ನ ಪತಿಯ ಮೂವರು ಸಂಬಂಧಿಕರನ್ನು ಕೊಲೆ ಮಾಡಿದ ಪ್ರಕರಣದಲ್ಲಿ ದೋಷಿಯಾಗಿರುವ ಎರಿಕ್‌ ಪ್ಯಾಟರ್ಸನ್‌ಗೆ ಆಸ್ಟ್ರೇಲಿಯಾ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ವಿಕ್ಟೋರಿಯನ್ ಸುಪ್ರೀಂ ಕೋರ್ಟ್‌ನ
Last Updated 8 ಸೆಪ್ಟೆಂಬರ್ 2025, 4:08 IST
ಅಣಬೆ ತಿನ್ನಿಸಿ ಕೊಲೆ: ಮಹಿಳೆಗೆ ಜೀವಾವಧಿ ಶಿಕ್ಷೆ ವಿಧಿಸಿದ ಆಸ್ಟ್ರೇಲಿಯಾ ಕೋರ್ಟ್

ಮೈಸೂರು | ಮಾನಸಿಕ ಕಿರುಕುಳ ನೀಡಿ ಪತ್ನಿಯ ಕೊಲೆ: ಪತಿಗೆ ಜೀವಾವಧಿ ಶಿಕ್ಷೆ

Life Imprisonment Verdict: ಮೈಸೂರು: ಮಾನಸಿಕ ಕಿರುಕುಳ ನೀಡಿ ಪತ್ನಿ ಕೊಲೆ ಮಾಡಿದ್ದ ಪತಿಗೆ ಮೈಸೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ₹5 ಸಾವಿರ ದಂಡ ವಿಧಿಸಿದೆ. ಪಿರಿಯಾಪಟ್ಟಣದ ಬೂದಿತಿಟ್ಟು ಗ್ರಾಮದ ಸ್ವಾಮಿನಾಯಕನಿಗೆ ಈ ಶಿಕ್ಷೆ ವಿಧಿಸಲಾಯಿತು.
Last Updated 29 ಆಗಸ್ಟ್ 2025, 2:41 IST
ಮೈಸೂರು | ಮಾನಸಿಕ ಕಿರುಕುಳ ನೀಡಿ ಪತ್ನಿಯ ಕೊಲೆ: ಪತಿಗೆ ಜೀವಾವಧಿ ಶಿಕ್ಷೆ

ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣ: CPI(M)ನ 8 ಕಾರ್ಯಕರ್ತರಿಗೆ ಜೀವಾವಧಿ ಶಿಕ್ಷೆ

ಎರಡು ದಶಕಗಳ ಹಿಂದೆ ಕೇರಳದ ಕಣ್ಣೂರು ಜಿಲ್ಲೆಯಲ್ಲಿ ನಡೆದಿದ್ದ ಬಿಜೆಪಿ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿ ಸಿಪಿಐ (ಎಂ) ಕಾರ್ಯಕರ್ತರಿಗೆ ಕೇರಳ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿ ಆದೇಶಿಸಿದೆ.
Last Updated 24 ಮಾರ್ಚ್ 2025, 11:24 IST
ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣ: CPI(M)ನ  8 ಕಾರ್ಯಕರ್ತರಿಗೆ ಜೀವಾವಧಿ ಶಿಕ್ಷೆ

ಪ್ರೇಯಸಿ ಕೊಂದವನಿಗೆ ಜೀವಾವಧಿ ಶಿಕ್ಷೆ

ತುಮಕೂರು: ಪ್ರೇಯಸಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದ ಲೋಹಿತ್‌ ಎಂಬಾತನಿಗೆ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯವು ಜೀವಾವಧಿ ಶಿಕ್ಷೆ, ₹1 ಲಕ್ಷ ದಂಡ ವಿಧಿಸಿದೆ.
Last Updated 10 ಫೆಬ್ರುವರಿ 2025, 21:01 IST
ಪ್ರೇಯಸಿ ಕೊಂದವನಿಗೆ ಜೀವಾವಧಿ ಶಿಕ್ಷೆ

ಮರಕುಂಬಿ ದಲಿತರು – ಸವರ್ಣೀಯರ ಮಧ್ಯೆ ಸಂಘರ್ಷ: 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಒಂದು ದಶಕದ ಹಿಂದೆ ಗಂಗಾವತಿ ತಾಲ್ಲೂಕಿನ ಮರಕುಂಬಿಯಲ್ಲಿ ನಡೆದ ದಲಿತರು ಹಾಗೂ ಸವರ್ಣೀಯರ ನಡುವಿನ ಜಾತಿ ಸಂಘರ್ಷಕ್ಕೆ ಸಂಬಂಧಿಸಿದಂತೆ ಒಟ್ಟು 101 ಅಪರಾಧಿಗಳ ಪೈಕಿ 98 ಜನರಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ ₹5,000 ದಂಡ ವಿಧಿಸಲಾಗಿದೆ.
Last Updated 24 ಅಕ್ಟೋಬರ್ 2024, 13:17 IST
ಮರಕುಂಬಿ ದಲಿತರು – ಸವರ್ಣೀಯರ ಮಧ್ಯೆ ಸಂಘರ್ಷ: 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಛೋಟಾ ರಾಜನ್‌ಗೆ ಜೀವಾವಧಿ ಶಿಕ್ಷೆ

ಮುಂಬೈನ ಹೋಟೆಲ್ ಉದ್ಯಮಿ ಜಯಾ ಶೆಟ್ಟಿ ಹತ್ಯೆ ಪ್ರಕರಣ
Last Updated 30 ಮೇ 2024, 16:16 IST
ಛೋಟಾ ರಾಜನ್‌ಗೆ ಜೀವಾವಧಿ ಶಿಕ್ಷೆ

ವ್ಯವಸ್ಥಾಪಕಿ ಹತ್ಯೆ: ಇಬ್ಬರಿಗೆ ಜೀವಾವಧಿ ಶಿಕ್ಷೆ

ಸರಣಿ ಸಲೂನ್ ಮಳಿಗೆಗಳನ್ನು ಹೊಂದಿರುವ ಕಂಪನಿಯೊಂದರ 28 ವರ್ಷ ವಯಸ್ಸಿನ ಸಹೋದ್ಯೋಗಿ ಕೃತಿ ವ್ಯಾಸ್ ಎನ್ನುವವರನ್ನು ಹತ್ಯೆ ಮಾಡಿದ ಇಬ್ಬರಿಗೆ ಇಲ್ಲಿನ ಸೆಷನ್ಸ್ ನ್ಯಾಯಾಲಯವೊಂದು ಜೀವಾವಧಿ ಶಿಕ್ಷೆ ವಿಧಿಸಿದೆ.
Last Updated 28 ಮೇ 2024, 16:18 IST
ವ್ಯವಸ್ಥಾಪಕಿ ಹತ್ಯೆ: ಇಬ್ಬರಿಗೆ ಜೀವಾವಧಿ ಶಿಕ್ಷೆ
ADVERTISEMENT

ಅನಾರೋಗ್ಯ: ಶಿಕ್ಷೆ ಕಡಿತ ಕೋರಿದ್ದ ಅಸಾರಾಂ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

ಅತ್ಯಾಚಾರ ಪ್ರಕರಣದಲ್ಲಿ ತಮಗೆ ವಿಧಿಸಲಾಗಿರುವ ಜೀವಾವಧಿ ಶಿಕ್ಷೆಯನ್ನು ಅನಾರೋಗ್ಯದ ಕಾರಣದಿಂದಾಗಿ ಕಡಿತಗೊಳಿಸಬೇಕು ಎಂದು ಕೋರಿ ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪು ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
Last Updated 1 ಮಾರ್ಚ್ 2024, 11:36 IST
ಅನಾರೋಗ್ಯ: ಶಿಕ್ಷೆ ಕಡಿತ ಕೋರಿದ್ದ ಅಸಾರಾಂ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

2017ರ ಕೊಲೆ ಪ್ರಕರಣ: ಒಡಿಶಾದಲ್ಲಿ ಎಂಟು ತಪ್ಪಿತಸ್ಥರಿಗೆ ಜೀವಾವಧಿ

ಗಂಜಾಮ್‌ ಜಿಲ್ಲೆಯ ಬರ್ಹಂಪುರ ಸ್ಥಳೀಯ ನ್ಯಾಯಾಲಯವು 2017ರ ಕೊಲೆ ಪ್ರಕರಣದಲ್ಲಿ 8 ಮಂದಿಯನ್ನು ತಪ್ಪಿತಸ್ಥರು ಎಂದು ಪರಿಗಣಿಸಿ ಜೀವಾವಧಿ ಶಿಕ್ಷೆ ವಿಧಿಸಿ ಮಂಗಳವಾರ ಆದೇಶ ನೀಡಿದೆ.
Last Updated 7 ನವೆಂಬರ್ 2023, 15:53 IST
2017ರ ಕೊಲೆ ಪ್ರಕರಣ: ಒಡಿಶಾದಲ್ಲಿ ಎಂಟು ತಪ್ಪಿತಸ್ಥರಿಗೆ ಜೀವಾವಧಿ

ಕೇರಳ | ದಲಿತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಮೂವರಿಗೆ ಜೀವಾವಧಿ ಶಿಕ್ಷೆ

ಎರಡು ವರ್ಷಗಳ ಹಿಂದೆ ಕೇರಳದ ಕೋಯಿಕ್ಕೋಡ್‌ ಜಿಲ್ಲೆಯಲ್ಲಿ ದಲಿತ ಸಮುದಾಯದಕ್ಕೆ ಸೇರಿದ ಬಾಲಕಿಯ ಮೇಲೆ ಸಾಮೂಹಿತ ಅತ್ಯಾಚಾರ ಎಸಗಿದ ನಾಲ್ಕು ಅಪರಾಧಿಗಳ ಪೈಕಿ ಮೂವರಿಗೆ ನ್ಯಾಯಾಲಯವೊಂದು ಜೀವಾವಧಿ ಶಿಕ್ಷೆ ವಿಧಿಸಿದೆ. ಇನ್ನೊಬ್ಬನಿಗೆ 30 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
Last Updated 31 ಅಕ್ಟೋಬರ್ 2023, 14:44 IST
ಕೇರಳ | ದಲಿತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಮೂವರಿಗೆ ಜೀವಾವಧಿ ಶಿಕ್ಷೆ
ADVERTISEMENT
ADVERTISEMENT
ADVERTISEMENT