ಶನಿವಾರ, 2 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

Life threat

ADVERTISEMENT

ಒಡಿಶಾ: ಪೋಸ್ಟರ್‌ ಅಳವಡಿಸಿ ಕಾಂಗ್ರೆಸ್‌ ಶಾಸಕನಿಗೆ ಜೀವ ಬೆದರಿಕೆ

ಒಡಿಶಾದ ಬೋಲಂಗಿರ್ ಜಿಲ್ಲೆಯ ಕಾಂತಾಬಾಂಜಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಸಂತೋಷ್ ಸಿಂಗ್ ಸಲೂಜಾ ಅವರನ್ನು 15 ದಿನಗಳಲ್ಲಿ ಕೊಲ್ಲಲಾಗುವುದು ಎಂದು ಬ್ಯಾನರ್‌ ಅಳವಡಿಸಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
Last Updated 19 ಫೆಬ್ರುವರಿ 2024, 7:34 IST
ಒಡಿಶಾ: ಪೋಸ್ಟರ್‌ ಅಳವಡಿಸಿ ಕಾಂಗ್ರೆಸ್‌ ಶಾಸಕನಿಗೆ ಜೀವ ಬೆದರಿಕೆ

ಸಾಹಿತಿಗಳಿಗೆ ಬೆದರಿಕೆ ಪತ್ರ: ದಾವಣಗೆರೆಯಲ್ಲಿ ಆರೋಪಿ ವಶಕ್ಕೆ

ಸಾಹಿತಿಗಳಿಗೆ ಜೀವ ಬೆದರಿಕೆಯೊಡ್ಡಿ ಪತ್ರ ಬರೆಯುತ್ತಿದ್ದ ಪ್ರಕರಣದ ಆರೋಪಿ ಶಿವಾಜಿರಾವ್ ಜಾಧವ್ ಎಂಬುವವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
Last Updated 30 ಸೆಪ್ಟೆಂಬರ್ 2023, 6:22 IST
ಸಾಹಿತಿಗಳಿಗೆ ಬೆದರಿಕೆ ಪತ್ರ: ದಾವಣಗೆರೆಯಲ್ಲಿ ಆರೋಪಿ ವಶಕ್ಕೆ

ರಾಜ್ಯದ ಹಲವು ಸಾಹಿತಿ, ಹೋರಾಟಗಾರರಿಗೆ ಜೀವ ಬೆದರಿಕೆ ಪತ್ರ: ಎಫ್‌ಐಆರ್ ದಾಖಲು

ರಾಜ್ಯದ ಹಲವು ಸಾಹಿತಿ ಹಾಗೂ ಹೋರಾಟಗಾರರಿಗೆ ಜೀವ ಬೆದರಿಕೆ ಪತ್ರಗಳು ಬರುತ್ತಿದ್ದು, ಈ ಸಂಬಂಧ ಬಸವೇಶ್ವರನಗರ ಠಾಣೆಯಲ್ಲಿ ಗುರುವಾರ ಎಫ್‌ಐಆರ್ ದಾಖಲಾಗಿದೆ.
Last Updated 1 ಜೂನ್ 2023, 23:28 IST
ರಾಜ್ಯದ ಹಲವು ಸಾಹಿತಿ, ಹೋರಾಟಗಾರರಿಗೆ ಜೀವ ಬೆದರಿಕೆ ಪತ್ರ: ಎಫ್‌ಐಆರ್ ದಾಖಲು

ಬಸವಜಯ ಮೃತ್ಯುಂಜಯ ಸ್ವಾಮೀಜಿ ಭಕ್ತರಿಂದ ಜೀವ ಬೆದರಿಕೆ: ಪುಟ್ಟಸಿದ್ದಶೆಟ್ಟಿ

ಪಂಚಮಸಾಲಿ ಸಮಾಜದ 2ಎ ಮೀಸಲಾತಿ ಬೇಡಿಕೆಗೆ ಸರ್ಕಾರ ಮನ್ನಣೆ ನೀಡಬಾರುದು ಎಂದು ಹೇಳಿಕೆ‌ ನೀಡಿದ್ದಕ್ಕಾಗಿ ಕೂಡಲ ಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಭಕ್ತರು ನನಗೆ ಹಾಗೂ ಆಪ್ತರಿಗೆ ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದು ಕರ್ನಾಟಕ ರಾಜ್ಯ ಕಾಯಕ ಸಮಾಜಗಳ ಒಕ್ಕೂಟದ ಅಧ್ಯಕ್ಷ ಕೆ.ಸಿ. ಪುಟ್ಟಸಿದ್ದಶೆಟ್ಟಿ ಆರೋಪಿಸಿದರು.
Last Updated 13 ಅಕ್ಟೋಬರ್ 2022, 8:59 IST
fallback

ಮಹಾರಾಷ್ಟ್ರ ಸಿಎಂ ಶಿಂದೆಗೆ ಜೀವ ಬೆದರಿಕೆ ಇರುವ ಬಗ್ಗೆ ಮಾಹಿತಿ: ಭದ್ರತೆ ಹೆಚ್ಚಳ

‘ಮುಖ್ಯಮಂತ್ರಿ ಶಿಂದೆ ಅವರಿಗೆ ಜೀವ ಬೆದರಿಕೆ ಇರುವ ಖಚಿತ ಮಾಹಿತಿ ರಾಜ್ಯ ಗುಪ್ತಚರ ಇಲಾಖೆಗೆ (ಎಸ್‌ಐಡಿ) ಶನಿವಾರ ಸಂಜೆ ಲಭ್ಯವಾಗಿತ್ತು. ಹೀಗಾಗಿ ಅವರಿಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ’ ಎಂದು ಎಸ್‌ಐಡಿ ಆಯುಕ್ತ ಆಶುತೋಷ್‌ ದುಂಬ್ರೆ ತಿಳಿಸಿದ್ದಾರೆ.
Last Updated 2 ಅಕ್ಟೋಬರ್ 2022, 13:47 IST
ಮಹಾರಾಷ್ಟ್ರ ಸಿಎಂ ಶಿಂದೆಗೆ ಜೀವ ಬೆದರಿಕೆ ಇರುವ ಬಗ್ಗೆ ಮಾಹಿತಿ: ಭದ್ರತೆ ಹೆಚ್ಚಳ

ನೆಟ್ಟಾರು ಕೊಲೆ ಪ್ರಕರಣದ ಆರೋಪಿ ಸೋದರನಿಂದ ಸಂಘ ಪರಿವಾರದ ಮುಖಂಡನಿಗೆ ಜೀವ ಬೆದರಿಕೆ

ಪ್ರವೀಣ್‌ ನೆಟ್ಟಾರು ಹತ್ಯೆ ಆರೋಪಿಯ ಸೋದರನ ವಿರುದ್ಧ ಆರೋಪ
Last Updated 10 ಸೆಪ್ಟೆಂಬರ್ 2022, 18:52 IST
ನೆಟ್ಟಾರು ಕೊಲೆ ಪ್ರಕರಣದ ಆರೋಪಿ ಸೋದರನಿಂದ ಸಂಘ ಪರಿವಾರದ ಮುಖಂಡನಿಗೆ ಜೀವ ಬೆದರಿಕೆ

ಕೊಠಡಿ ನೀಡದಿದ್ದಕ್ಕೆ ಬೆದರಿಕೆ: ಇನ್‌ಸ್ಪೆಕ್ಟರ್ ಗೋಪಾಲಕೃಷ್ಣ ಗೌಡ ಅಮಾನತು

ಹೋಟೆಲ್‌ನಲ್ಲಿ ಕೊಠಡಿ ನೀಡಲಿಲ್ಲವೆಂಬ ಕಾರಣಕ್ಕೆ ಮಹಿಳಾ ಸಿಬ್ಬಂದಿ ಮೇಲೆ ಹರಿಹಾಯ್ದು ಬೆದರಿಕೆ ಹಾಕಿದ್ದ ಆರೋಪದಡಿ ಕೆ.ಪಿ.ಅಗ್ರಹಾರ ಠಾಣೆ ಇನ್‌ಸ್ಪೆಕ್ಟರ್ ಗೋಪಾಲಕೃಷ್ಣ ಗೌಡ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.
Last Updated 29 ಆಗಸ್ಟ್ 2022, 20:02 IST
ಕೊಠಡಿ ನೀಡದಿದ್ದಕ್ಕೆ ಬೆದರಿಕೆ: ಇನ್‌ಸ್ಪೆಕ್ಟರ್ ಗೋಪಾಲಕೃಷ್ಣ ಗೌಡ ಅಮಾನತು
ADVERTISEMENT

ಮುಕೇಶ್ ಅಂಬಾನಿ ಕುಟುಂಬಕ್ಕೆ ಜೀವ ಬೆದರಿಕೆ: ಆರೋಪಿ ಪೊಲೀಸ್‌ ವಶಕ್ಕೆ

ಉದ್ಯಮಿ ಮುಕೇಶ್ ಅಂಬಾನಿ ಹಾಗೂ ಅವರ ಕುಟುಂಬಕ್ಕೆ ಜೀವ ಬೆದರಿಕೆ ಹಾಕಿದ್ದ ಆರೋಪದಲ್ಲಿ ಪೊಲೀಸರು ಬಂಧಿಸಿದ್ದ ಆಭರಣ ವ್ಯಾಪಾರಿಯನ್ನು ಇಲ್ಲಿನ ನ್ಯಾಯಾಲಯ ಆಗಸ್ಟ್‌ 20ರ ವರೆಗೆ ಪೊಲೀಸ್‌ ವಶಕ್ಕೆ ನೀಡಿದೆ.
Last Updated 16 ಆಗಸ್ಟ್ 2022, 14:17 IST
ಮುಕೇಶ್ ಅಂಬಾನಿ ಕುಟುಂಬಕ್ಕೆ ಜೀವ ಬೆದರಿಕೆ: ಆರೋಪಿ ಪೊಲೀಸ್‌ ವಶಕ್ಕೆ

ಮೂರಲ್ಲ, ನೂರು ಪತ್ರಕ್ಕೂ ಹೆದರಲ್ಲ: ಸಾಹಿತಿ ಬಿ.ಎಲ್‌. ವೇಣು

ಸಾಹಿತಿ ಬಿ.ಎಲ್‌. ವೇಣು ಅವರಿಗೆ ನೈತಿಕ ಧೈರ್ಯ ತುಂಬಿದ ಆಂಜನೇಯ, ರಘುಮೂರ್ತಿ
Last Updated 26 ಜುಲೈ 2022, 3:19 IST
ಮೂರಲ್ಲ, ನೂರು ಪತ್ರಕ್ಕೂ ಹೆದರಲ್ಲ: ಸಾಹಿತಿ ಬಿ.ಎಲ್‌. ವೇಣು

ಕಾದಂಬರಿಕಾರ ಬಿ.ಎಲ್‌.ವೇಣುಗೆ ಮತ್ತೊಂದು ಬೆದರಿಕೆ ಪತ್ರ

ಸಾವರ್ಕರ್‌ ಕುರಿತು ನೀಡಿದ ಹೇಳಿಕೆಗೆ ಕ್ಷಮೆ ಕೇಳುವಂತೆ ಪಟ್ಟು
Last Updated 11 ಜುಲೈ 2022, 2:16 IST
ಕಾದಂಬರಿಕಾರ ಬಿ.ಎಲ್‌.ವೇಣುಗೆ ಮತ್ತೊಂದು ಬೆದರಿಕೆ ಪತ್ರ
ADVERTISEMENT
ADVERTISEMENT
ADVERTISEMENT