ಗುರುವಾರ, 3 ಜುಲೈ 2025
×
ADVERTISEMENT

Line of Control

ADVERTISEMENT

Indian Army | ಪಾಕ್ ದಾಳಿಯಲ್ಲಿ ಲ್ಯಾನ್ಸ್ ನಾಯಕ್‌ ದಿನೇಶ್‌ ಹುತಾತ್ಮ

Indian Army: ಪಾಕಿಸ್ತಾನ ಶೆಲ್ ದಾಳಿಯಿಂದ ಹುತಾತ್ಮರಾದ ಲ್ಯಾನ್ಸ್ ನಾಯಕ್ ದಿನೇಶ್, 5-ಫೀಲ್ಡ್ ರೆಜಿಮೆಂಟ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದರು
Last Updated 8 ಮೇ 2025, 14:07 IST
Indian Army | ಪಾಕ್ ದಾಳಿಯಲ್ಲಿ ಲ್ಯಾನ್ಸ್ ನಾಯಕ್‌ ದಿನೇಶ್‌ ಹುತಾತ್ಮ

ಲಡಾಖ್‌ ಗಡಿಯಲ್ಲಿ ಪರಿಸ್ಥಿತಿ ಸೂಕ್ಷ್ಮವಾಗಿದ್ದರೂ ಸ್ಥಿರವಾಗಿದೆ: ಸೇನಾ ಮುಖ್ಯಸ್ಥ

ಪೂರ್ವ ಲಡಾಖ್‌ ಭಾಗದ ಗಡಿ ನಿಯಂತ್ರಣಾ ರೇಖೆಯಲ್ಲಿ ಪರಿಸ್ಥಿತಿ ಸೂಕ್ಷ್ಮವಾಗಿದ್ದರೂ ಸ್ಥಿರವಾಗಿದೆ ಎಂದು ಸೇನಾ ಮುಖ್ಯಸ್ಥ ಜನರಲ್‌ ಉಪೇಂದ್ರ ದ್ವಿವೇದಿ ಸೋಮವಾರ ಹೇಳಿದ್ದಾರೆ.
Last Updated 13 ಜನವರಿ 2025, 9:56 IST
ಲಡಾಖ್‌ ಗಡಿಯಲ್ಲಿ ಪರಿಸ್ಥಿತಿ ಸೂಕ್ಷ್ಮವಾಗಿದ್ದರೂ ಸ್ಥಿರವಾಗಿದೆ: ಸೇನಾ ಮುಖ್ಯಸ್ಥ

ಗಡಿಯಲ್ಲಿ ನುಸುಳುವಿಕೆ ಯತ್ನ: ಇಬ್ಬರು ಉಗ್ರರ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಒಳನುಸುಳಿಕೆ ಯತ್ನವನ್ನು ವಿಫಲಗೊಳಿಸಿದ ಭದ್ರತಾ ಪಡೆ ಇಬ್ಬರು ಉಗ್ರರನ್ನು ಹತ್ಯೆಗೈದಿದೆ ಎಂದು ಸೇನೆ ಶನಿವಾರ ತಿಳಿಸಿದೆ.
Last Updated 5 ಅಕ್ಟೋಬರ್ 2024, 9:07 IST
ಗಡಿಯಲ್ಲಿ ನುಸುಳುವಿಕೆ ಯತ್ನ: ಇಬ್ಬರು ಉಗ್ರರ ಹತ್ಯೆ

ಜಮ್ಮು ಮತ್ತು ಕಾಶ್ಮೀರ | ಗಡಿಯಲ್ಲಿ ಮೂವರು ಉಗ್ರರ ಹತ್ಯೆ: ಚಿನಾರ್ ಕಾರ್ಪ್ಸ್‌

ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್ಒಸಿ) ಎರಡು ಪ್ರತ್ಯೇಕ ಘಟನೆಗಳಲ್ಲಿ ಒಳ ನುಸುಳುವ ಯತ್ನವನ್ನು ವಿಫಲಗೊಳಿಸಲಾಗಿದ್ದು, ಮೂವರು ಉಗ್ರರನ್ನು ಭದ್ರತಾ ಪಡೆ ಹೊಡೆದುರುಳಿಸಿದೆ ಎಂದು ನಂಬಲಾಗಿದೆ ಎಂದು ಭಾರತೀಯ ಸೇನೆಯ ಚಿನಾರ್ ಕಾರ್ಪ್ಸ್‌ ತಿಳಿಸಿದೆ.
Last Updated 29 ಆಗಸ್ಟ್ 2024, 4:25 IST
ಜಮ್ಮು ಮತ್ತು ಕಾಶ್ಮೀರ | ಗಡಿಯಲ್ಲಿ ಮೂವರು ಉಗ್ರರ ಹತ್ಯೆ: ಚಿನಾರ್ ಕಾರ್ಪ್ಸ್‌

ಗಡಿ ನಿಯಂತ್ರಣ ರೇಖೆ ಬಳಿ ಶಂಕಿತ ನುಸುಳುಕೋರರು: ಸೇನೆಯಿಂದ ಗುಂಡಿನ ದಾಳಿ

ಜಮ್ಮು ಮತ್ತು ಕಾಶ್ಮೀರದ ಅಖ್ನೂರ್‌ ಹಾಗೂ ಸುದಂದರ್‌ಬನಿ ವಲಯದ ಬಳಿ ಇರುವ ಗಡಿ ನಿಯಂತ್ರಣ ರೇಖೆ ಬಳಿ ಶಂಕಿತ ನುಸುಳುಕೋರರ ಚಲವಲನ ಗಮನಿಸಿದ ಸೇನಾ ಪಡೆಗಳು, ಸೋಮವಾರ ನುಸುಕಿನ ವೇಳೆ ಗುಂಡಿನ ದಾಳಿ ನಡೆಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 5 ಆಗಸ್ಟ್ 2024, 4:50 IST
ಗಡಿ ನಿಯಂತ್ರಣ ರೇಖೆ ಬಳಿ ಶಂಕಿತ ನುಸುಳುಕೋರರು: ಸೇನೆಯಿಂದ ಗುಂಡಿನ ದಾಳಿ

PHOTOS | ಕಾಶ್ಮೀರಕ್ಕೆ ಇದೇ ಮೊದಲ ಬಾರಿಗೆ ಕುಟುಂಬ ಸಮೇತ ಭೇಟಿ ನೀಡಿದ ಸಚಿನ್

PHOTOS | ಕಾಶ್ಮೀರಕ್ಕೆ ಇದೇ ಮೊದಲ ಬಾರಿಗೆ ಕುಟುಂಬ ಸಮೇತ ಭೇಟಿ ನೀಡಿದ ಸಚಿನ್
Last Updated 22 ಫೆಬ್ರುವರಿ 2024, 11:32 IST
PHOTOS | ಕಾಶ್ಮೀರಕ್ಕೆ ಇದೇ ಮೊದಲ ಬಾರಿಗೆ ಕುಟುಂಬ ಸಮೇತ ಭೇಟಿ ನೀಡಿದ ಸಚಿನ್

ಅರುಣಾಚಲ ಪ್ರದೇಶ ಗಡಿಯಲ್ಲಿ ‘ಎಂ–777’ ಹೊವಿಟ್ಜರ್‌ಗಳ ನಿಯೋಜನೆ

ರಾಜ್ಯಕ್ಕೆ ಹೊಂದಿಕೊಂಡಿರುವ ವಾಸ್ತವ ನಿಯಂತ್ರಣ ರೇಖೆಯ (ಎಲ್‌ಎಸಿ) ಬಳಿ ಪರ್ವತಪ್ರದೇಶಗಳಲ್ಲಿರುವ ಗಡಿಠಾಣೆಗಳಲ್ಲಿ ಗಮನಾರ್ಹ ಸಂಖ್ಯೆಯ ‘ಎಂ–777’ ಹೊವಿಟ್ಜರ್‌ಗಳನ್ನು ನಿಯೋಜಿಸಲಾಗಿದೆ ಎಂದು ಸೇನಾಧಿಕಾರಿಗಳು ಗುರುವಾರ ಹೇಳಿದ್ದಾರೆ.
Last Updated 8 ಸೆಪ್ಟೆಂಬರ್ 2022, 11:39 IST
ಅರುಣಾಚಲ ಪ್ರದೇಶ ಗಡಿಯಲ್ಲಿ ‘ಎಂ–777’ ಹೊವಿಟ್ಜರ್‌ಗಳ ನಿಯೋಜನೆ
ADVERTISEMENT

ಪೂರ್ವ ಲಡಾಖ್ ಗಡಿ ವಿವಾದ: ಭಾರತ – ಚೀನಾ ನಡುವೆ 16 ಸುತ್ತಿನ ಮಿಲಿಟರಿ ಮಾತುಕತೆ

ಪೂರ್ವ ಲಡಾಖ್‌ನ ವಾಸ್ತವ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಎಸಿ) ಬಾಕಿ ಉಳಿದಿರುವ ಸಮಸ್ಯೆಗಳನ್ನು ಪರಿಹರಿಸಿಕೊಳ್ಳುವ ಉದ್ದೇಶದಿಂದ ಭಾರತ ಮತ್ತು ಚೀನಾ ನಡುವೆ ಭಾನುವಾರ 16ನೇ ಸುತ್ತಿನ ಉನ್ನತ ಮಟ್ಟದ ಮಿಲಿಟರಿ ಮಾತುಕತೆ ಆರಂಭವಾಗಿದೆ.
Last Updated 17 ಜುಲೈ 2022, 6:14 IST
ಪೂರ್ವ ಲಡಾಖ್ ಗಡಿ ವಿವಾದ: ಭಾರತ – ಚೀನಾ ನಡುವೆ 16 ಸುತ್ತಿನ ಮಿಲಿಟರಿ ಮಾತುಕತೆ

ಜಮ್ಮು: ಗಡಿ ನಿಯಂತ್ರಣ ರೇಖೆ ಸಮೀಪ ಸೇನಾ ಹೆಲಿಕಾಪ್ಟರ್ ಪತನ

ಜಮ್ಮು ಮತ್ತು ಕಾಶ್ಮೀರದ ಗುರೆಜ್ ಸೆಕ್ಟರ್‌ನ ಬರೌಮ್ ಪ್ರದೇಶದಲ್ಲಿ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಪತನಗೊಂಡಿದೆ ಎಂದು ವರದಿಯಾಗಿದೆ.
Last Updated 11 ಮಾರ್ಚ್ 2022, 9:13 IST
ಜಮ್ಮು: ಗಡಿ ನಿಯಂತ್ರಣ ರೇಖೆ ಸಮೀಪ ಸೇನಾ ಹೆಲಿಕಾಪ್ಟರ್ ಪತನ

ಗಡಿಯಲ್ಲಿ ಭದ್ರತಾ ಲೋಪದ ಕುರಿತು ಪ್ರಧಾನಿ ಮೋದಿ ಉತ್ತರಿಸುವರೇ? - ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ಅವರ ಪಂಜಾಬ್ ಭೇಟಿ ಸಂದರ್ಭದಲ್ಲಿ ಉಂಟಾದ ಭದ್ರತಾ ಲೋಪದ ವಿಷಯವನ್ನೇ ಬಿಜೆಪಿಯು ಕಾಂಗ್ರೆಸ್ ವಿರುದ್ಧ ಪ್ರಧಾನ ಅಸ್ತ್ರವಾಗಿಸಿದೆ.
Last Updated 7 ಜನವರಿ 2022, 11:28 IST
ಗಡಿಯಲ್ಲಿ ಭದ್ರತಾ ಲೋಪದ ಕುರಿತು ಪ್ರಧಾನಿ ಮೋದಿ ಉತ್ತರಿಸುವರೇ? - ರಾಹುಲ್ ಗಾಂಧಿ
ADVERTISEMENT
ADVERTISEMENT
ADVERTISEMENT