ಬೆಂಗಳೂರಿಗೆ ಲಿಂಗನಮಕ್ಕಿ ನೀರು: ಡಿಪಿಆರ್ ರೂಪಿಸಲು ಡಿಸಿಎಂ ಪರಮೇಶ್ವರ ಸೂಚನೆ
ಬೆಂಗಳೂರು ನಗರದ ನೀರಿನ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಲಿಂಗನಮಕ್ಕಿ ಜಲಾಶಯದಿಂದ ನೀರನ್ನು ತರುವ ಯೋಜನೆ ರೂಪುರೇಷೆಗಳ ಕುರಿತು ಇಂದು ಬಿಎಂಆರ್‌ಡಿಎ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದಬಳಿಕ ಮಾಧ್ಯಮದೊಂದಿಗೆ ಮಾತನಾಡಿದರು.Last Updated 20 ಜೂನ್ 2019, 8:37 IST