ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

lingayat separate religion

ADVERTISEMENT

ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟ: ಸಿದ್ದರಾಮಯ್ಯರನ್ನು ಮತ್ತೆ ಕೆಣಕಿದ ಬಿಜೆಪಿ

ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರದಲ್ಲಿ ವಿಧಾನ ಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಎಸ್.ಆರ್. ಪಾಟೀಲ್ ಅವರ ಹೇಳಿಕೆ ಉಲ್ಲೇಖಿಸಿ ರಾಜ್ಯ ಬಿಜೆಪಿ ಘಟಕ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಕೆಣಕಿದೆ.
Last Updated 1 ಡಿಸೆಂಬರ್ 2021, 11:30 IST
ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟ: ಸಿದ್ದರಾಮಯ್ಯರನ್ನು ಮತ್ತೆ ಕೆಣಕಿದ ಬಿಜೆಪಿ

ಶಾರದಾ ಡೈಮಂಡ್‌ : ಎಫ್‌ಐಆರ್‌ಗೆ ತಡೆ

ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರದಲ್ಲಿ ಗೃಹ ಸಚಿವ ಎಂ.ಬಿ.ಪಾಟೀಲರ ಹೆಸರಿನಲ್ಲಿ ನಕಲಿ ಪತ್ರ ಸೃಷ್ಟಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಸಾಫ್ಟ್‌ವೇರ್ ಎಂಜಿನಿಯರ್ ಶಾರದಾ ಡೈಮಂಡ್ ವಿರುದ್ಧದ ಎಫ್‌ಐಆರ್‌ ಮತ್ತು ಪ್ರಕರಣದ ವಿಚಾರಣೆಗೆ ಹೈಕೋರ್ಟ್ ತಡೆ ನೀಡಿದೆ.
Last Updated 14 ಜೂನ್ 2019, 20:24 IST
ಶಾರದಾ ಡೈಮಂಡ್‌ : ಎಫ್‌ಐಆರ್‌ಗೆ ತಡೆ

ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟ ನಿಲ್ಲದು: ತೋಂಟದಾರ್ಯ ಶ್ರೀ

‘ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟವನ್ನು ರಾಜಕಾರಣಿಗಳು ತಮ್ಮ ಉದ್ದೇಶಕ್ಕೆ ಬಳಸಿಕೊಳ್ಳುತ್ತಾರೆ. ರಾಜಕಾರಣಿಗಳು ಬರುತ್ತಾರೆ; ಹೋಗುತ್ತಾರೆ. ಆದರೆ, ಗುರಿ ಮುಟ್ಟುವ ತನಕ ಹೋರಾಟ ನಿಲ್ಲುವುದಿಲ್ಲ’ ಎಂದು ಗದಗದ ತೋಂಟದಾರ್ಯ ಮಠದ ಸಿದ್ಧರಾಮ ಸ್ವಾಮೀಜಿ ಹೇಳಿದರು.
Last Updated 7 ಮೇ 2019, 20:00 IST
ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟ ನಿಲ್ಲದು: ತೋಂಟದಾರ್ಯ ಶ್ರೀ

ಪತ್ರಕರ್ತ ಹೇಮಂತ್ ಕುಮಾರ್‌ಗೆ ಷರತ್ತು ಬದ್ಧ ಜಾಮೀನು

ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರದಲ್ಲಿ ಗೃಹ ಸಚಿವ ಎಂ.ಬಿ.ಪಾಟೀಲರ ಹೆಸರಿನಲ್ಲಿ ನಕಲಿ ಪತ್ರ ಸೃಷ್ಟಿಸಿದ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಪತ್ರಕರ್ತ ಹೇಮಂತ್‌ ಕುಮಾರ್‌ ಅವರಿಗೆ ಜನಪ್ರತಿನಿಧಿಗಳ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.
Last Updated 2 ಮೇ 2019, 11:10 IST
ಪತ್ರಕರ್ತ ಹೇಮಂತ್ ಕುಮಾರ್‌ಗೆ ಷರತ್ತು ಬದ್ಧ ಜಾಮೀನು
ADVERTISEMENT
ADVERTISEMENT
ADVERTISEMENT
ADVERTISEMENT