ಲಿಂಗಾಯತ ಧರ್ಮದ ಮಾನ್ಯತೆಗಾಗಿ ಮತ್ತೆ ಹೋರಾಟ: ಸಾಣೆಹಳ್ಳಿ ಪಂಡಿತಾರಾಧ್ಯ ಸ್ವಾಮೀಜಿ
‘ಲಿಂಗಾಯತ ಸ್ವತಂತ್ರ ಧರ್ಮದ ಮಾನ್ಯತೆಗಾಗಿ ಮತ್ತೆ ಹೋರಾಟ ಮಾಡುವುದು ಹೇಗೆ ಎಂಬುದರ ಬಗ್ಗೆ ಚಿಂತನ ಮಂಥನ ನಡೆಯಬೇಕು. ಜನರು ನಮ್ಮೊಂದಿಗಿದ್ದಾರೆ. ನಾವು ಸರಿಯಾದ ದಿಕ್ಕಿನಲ್ಲಿ ಹೆಜ್ಜೆ ಇಡಬೇಕು’ ಎಂದು ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.Last Updated 3 ಮೇ 2025, 15:46 IST