ಲಿಂಗಾಯತಕ್ಕೆ ಸ್ವತಂತ್ರ ಧರ್ಮದ ಮಾನ್ಯತೆಯೇ ಮುಖ್ಯ ಗುರಿ: ಸ್ವಾಮೀಜಿಗಳ ಪ್ರತಿಪಾದನೆ
Lingayat Recognition: ಲಿಂಗಾಯತಕ್ಕೆ ಸ್ವತಂತ್ರ ಧರ್ಮದ ಮಾನ್ಯತೆ ಪಡೆಯುವುದೇ ನಮ್ಮ ಮುಂದಿನ ಮುಖ್ಯ ಗುರಿ ಎಂದು ನಗರದ ಬಿ.ವಿ. ಭೂಮರಡ್ಡಿ ಕಾಲೇಜು ಮೈದಾನದಲ್ಲಿ ಬುಧವಾರ ಸಂಜೆ ಕಿಕ್ಕಿರಿದು ಸೇರಿದ ಜನಸ್ತೋಮದ ನಡುವೆ ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಸ್ವಾಮೀಜಿಗಳು ಘೋಷಿಸಿದರು.Last Updated 3 ಸೆಪ್ಟೆಂಬರ್ 2025, 16:48 IST