Caste Census | ವೀರಶೈವರು, ಒಕ್ಕಲಿಗರ ಒಗ್ಗಟ್ಟಿನ ಹೋರಾಟ: ಶಾಮನೂರು ಶಿವಶಂಕರಪ್ಪ
‘ರಾಜ್ಯದಲ್ಲಿ ವೀರಶೈವ ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯವನ್ನು ಎದುರು ಹಾಕಿಕೊಂಡು ಅಧಿಕಾರ ನಡೆಸಲು ಸಾಧ್ಯವಿಲ್ಲ’ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ತಿಳಿಸಿದರು.Last Updated 15 ಏಪ್ರಿಲ್ 2025, 17:07 IST