ಲಯನ್ಸ್ ಕ್ಲಬ್ ಕೊಪ್ಪ ಸಹ್ಯಾದ್ರಿ ಘಟಕದ ಕಾರ್ಯಕ್ಕೆ ಮೆಚ್ಚುಗೆ
ಇಲ್ಲಿನ ಲಯನ್ಸ್ ಕ್ಲಬ್ ಕೊಪ್ಪ ಸಹ್ಯಾದ್ರಿ ಘಟಕಕ್ಕೆ ಲಯನ್ಸ್ ಜಿಲ್ಲಾ ಗವರ್ನರ್ ಭಾರತಿ ಬಿ.ಎಂ. ಸೋಮವಾರ ಭೇಟಿ ನೀಡಿ, ಕ್ಲಬ್‌ನ ಕಾರ್ಯಚಟುವಟಿಕೆಗಳನ್ನು ಪರಿಶೀಲಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.Last Updated 18 ಫೆಬ್ರುವರಿ 2025, 12:49 IST