ಅಬಕಾರಿ ನೀತಿಯಿಂದ ದೆಹಲಿ ಸರ್ಕಾರಕ್ಕೆ ₹2,000 ಕೋಟಿ ನಷ್ಟ: ಸಿಎಜಿ ವರದಿ
ಆಮ್ ಆದ್ಮಿ ಪಕ್ಷದ ನೇತೃತ್ವದ ಹಿಂದಿನ ಸರ್ಕಾರದ ಕಾರ್ಯಕ್ಷಮತೆಯ ಕುರಿತಾದ 14 ವರದಿಗಳ ಪೈಕಿ ಒಂದನ್ನು ಮಂಡಿಸಲಾಗಿದ್ದು, ಅಬಕಾರಿ ಪರವಾನಗಿ ನೀಡುವ ಪ್ರಕ್ರಿಯೆಯಲ್ಲಿ ನಿಯಮ ಉಲ್ಲಂಘನೆ ಆಗಿರುವುದನ್ನೂ ಉಲ್ಲೇಖಿಸಿದೆ.
Last Updated 25 ಫೆಬ್ರುವರಿ 2025, 8:10 IST