ಉತ್ತಮ ಕೆಲಸ ಮಾಡಿದ್ದ ಕೇಜ್ರಿವಾಲ್, ಮದ್ಯದಂಗಡಿ ತೆರೆದು ಹಾಳಾದ: ಅಣ್ಣಾ ಹಜಾರೆ
ದೆಹಲಿ ಮುಖ್ಯಮಂತ್ರಿಯಾಗಿ ಅರವಿಂದ ಕೇಜ್ರಿವಾಲ್ ಉತ್ತಮ ಕೆಲಸಗಳನ್ನು ಮಾಡಿದ್ದಾರೆ. ಆದರೆ, ಮದ್ಯದಂಗಡಿಗಳನ್ನು ತೆರೆಯುವ ಮೂಲಕ ಜನರ ಕೋಪಕ್ಕೆ ಗುರಿಯಾದರು’ ಎಂದು ಹೋರಾಟಗಾರ ಅಣ್ಣಾ ಹಜಾರೆ ಹೇಳಿದ್ದಾರೆ.Last Updated 22 ಫೆಬ್ರುವರಿ 2025, 5:08 IST