ದೊಡ್ಡಬಳ್ಳಾಪುರ| ಕನ್ನಡ ಸಾಹಿತ್ಯಕ್ಕೆ ಮಹಿಳೆಯರ ಕೊಡುಗೆ ಅನನ್ಯ: ಪ್ರಮೀಳಾ ಮಹಾದೇವ್
Female Writers: ಕನ್ನಡ ಸಾಹಿತ್ಯಕ್ಕೆ ಮಹಿಳಾ ಸಾಹಿತಿಗಳ ಕೊಡುಗೆ ಅನನ್ಯವಾಗಿದೆ. ಬಾನು ಮುಸ್ತಾಕ್ ಅವರಿಗೆ ಬೂಕರ್ ಪ್ರಶಸ್ತಿ ಬರುವ ಮೂಲಕ ಕನ್ನಡ ನಾಡಿನ ಮಹಿಳಾ ಸಾಹಿತಿಗಳಿಗೆ ವಿಶ್ವ ಮನ್ನಣೆ ದೊರೆಯುವಂತಾಗಿದೆ ಎಂದು ಹೇಳಿದರು.Last Updated 12 ನವೆಂಬರ್ 2025, 2:09 IST