ಸಿದ್ದಾಪುರದಲ್ಲಿ 22, 23ರಂದು ಕಾರಟಗಿ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ
ಕಾರಟಗಿ: ಕನ್ನಡ ಸಾಹಿತ್ಯ ಪರಿಷತ್ ಮಾ.22, 23ರಂದು ತಾಲ್ಲೂಕು ಮಟ್ಟದ 3ನೇ ಕನ್ನಡ ಸಾಹಿತ್ಯ ಸಮ್ಮೇಳನ ತಾಲ್ಲೂಕಿನ ಸಿದ್ದಾಪುರದಲ್ಲಿ ಆಯೋಜಿಸಲು ನಿರ್ಧರಿಸಿದ್ದು ಎಪಿಎಂಸಿ ಆವರಣದಲ್ಲಿ ಬುಧವಾರ ಕಚೇರಿಯನ್ನೂ ಆರಂಭಿಸಲಾಯಿತು.
Last Updated 5 ಮಾರ್ಚ್ 2025, 15:29 IST