ಜಾನುವಾರುಗಳಿಗೆ ಮೇವಿನ ಬ್ಯಾಂಕ್ ಸ್ಥಾಪನೆ
ತೀವ್ರ ಬರಗಾಲಕ್ಕೆ ತುತ್ತಾಗಿ ಕುಡಿಯುವ ನೀರು, ಜಾನುವಾರುಗಳ ಮೇವಿಗೆ ಕೊರತೆ ಅನುಭವಿಸುತ್ತಿರುವ ರೈತರಿಗೆ ನೆರವಾಗಲು ಜಿಲ್ಲಾಧಿಕಾರಿ ಆದೇಶದ ಮೇರೆಗೆ ತಾಲ್ಲೂಕಿನಲ್ಲಿ ಮೇವಿನ ಬ್ಯಾಂಕ್ ತೆರೆಯಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಶು ಸಂಗೋಪಾನಾ ಇಲಾಖೆ ಪ್ರಭಾರ ಉಪನಿರ್ದೇಶಕ ಡಾ.ನಾರಾಯಣಸ್ವಾಮಿ ಹೇಳಿದರು.Last Updated 18 ಮೇ 2019, 13:49 IST