ಗುಜರಾತ್, ಹಿಮಾಚಲ ಪ್ರದೇಶದಲ್ಲಿ ಲೋಕ ಜನಶಕ್ತಿ ಪಕ್ಷ ಸ್ಪರ್ಧೆ: ಚಿರಾಗ್ ಪಾಸ್ವಾನ್
ಮುಂಬರುವ ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಗಳಲ್ಲಿ ‘ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್)’ ಸ್ಪರ್ಧಿಸಲಿದೆ ಎಂದು ಪಕ್ಷದ ಅಧ್ಯಕ್ಷ ಚಿರಾಗ್ ಪಾಸ್ವಾನ್ ಸೋಮವಾರ ಘೋಷಿಸಿದ್ದಾರೆ.Last Updated 17 ಅಕ್ಟೋಬರ್ 2022, 14:25 IST