ವಯನಾಡ್ ಭೂಕುಸಿತ;ಸಂತ್ರಸ್ತರ ಸಾಲ ಮನ್ನಾ ಮಾಡದೆ ದ್ರೋಹವೆಸಗಿದ ಕೇಂದ್ರ: ಪ್ರಿಯಾಂಕಾ
Wayanad landslide ಕಳೆದ ವರ್ಷ ಕೇರಳದ ವಯನಾಡಿನಲ್ಲಿ ಸಂಭವಿಸಿದ್ದ ಭೂಕುಸಿತದಿಂದ ಸಂತ್ರಸ್ತರಾಗಿರುವ ಜನರ ಸಾಲ ಮನ್ನಾ ಮಾಡದ ಕೇಂದ್ರ ಸರ್ಕಾರವು ದ್ರೋಹ ಬಗೆದಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಇಂದು (ಗುರುವಾರ) ಆರೋಪಿಸಿದ್ದಾರೆ.Last Updated 10 ಏಪ್ರಿಲ್ 2025, 9:57 IST