ಸೋಮವಾರ, 16 ಫೆಬ್ರುವರಿ 2026
×
ADVERTISEMENT

Local Bodies Election

ADVERTISEMENT

ಜಿ.ಪಂ ಚುನಾವಣೆ | ಶಿವಸೇನೆ ಗೆದ್ದರೆ ಅನುದಾನ ಕಡಿತಗೊಳಿಸುತ್ತೇವೆ: ನಿತೇಶ್‌ ರಾಣೆ

Maharashtra Politics: ಮುಂಬರುವ ಜಿಲ್ಲಾ ಪರಿಷತ್‌ ಮತ್ತು ಪಂಚಾಯಿತಿ ಸಮಿತಿ ಚುನಾವಣೆಯಲ್ಲಿ ಶಿವಸೇನೆ (ಯುಬಿಟಿ) ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಲ್ಲಿ, ಅವರಿಗೆ ನೀಡಬೇಕಾದ ಅಭಿವೃದ್ಧಿ ನಿಧಿಯನ್ನು ತಡೆಹಿಡಿಯುತ್ತೇವೆ ಎಂದು ಮಹಾರಾಷ್ಟ್ರ ಸಚಿವ ನಿತೇಶ್‌ ರಾಣೆ ಹೇಳಿದ್ದಾರೆ.
Last Updated 2 ಫೆಬ್ರುವರಿ 2026, 11:21 IST
ಜಿ.ಪಂ ಚುನಾವಣೆ | ಶಿವಸೇನೆ ಗೆದ್ದರೆ ಅನುದಾನ ಕಡಿತಗೊಳಿಸುತ್ತೇವೆ: ನಿತೇಶ್‌ ರಾಣೆ

GS ಸಂಗ್ರೇಶಿ ಸಂದರ್ಶನ | ಐದು ಪಾಲಿಕೆ, ಸ್ಥಳೀಯ ಸಂಸ್ಥೆ ಚುನಾವಣೆ: ಹಲವು ಸವಾಲು

Election Challenges: ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ಪಾಲಿಕೆಗಳೂ ಸೇರಿದಂತೆ ಹಲವು ಸ್ಥಳೀಯ ಸಂಸ್ಥೆಗಳ ಚುನಾವಣೆ ಕುರಿತು ಸಾಕಷ್ಟು ಚರ್ಚೆ ನಡೆಯುತ್ತಿದೆ. ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ಜಿಬಿಎ ವ್ಯಾಪ್ತಿಯ ಐದು ಪಾಲಿಕೆಗಳ ಚುನಾವಣೆಗೆ ಮುಹೂರ್ತ ನಿಗದಿಯಾಗಿದೆ.
Last Updated 23 ಜನವರಿ 2026, 23:30 IST
GS ಸಂಗ್ರೇಶಿ ಸಂದರ್ಶನ | ಐದು ಪಾಲಿಕೆ, ಸ್ಥಳೀಯ ಸಂಸ್ಥೆ ಚುನಾವಣೆ: ಹಲವು ಸವಾಲು

ಫ್ಯಾಕ್ಟ್‌ ಚೆಕ್‌: ಸ್ವಾಮೀಜಿಗಳು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿಲ್ಲ

Fake Viral Video: ಮಹಾರಾಷ್ಟ್ರದಲ್ಲಿ ಇತ್ತೀಚೆಗೆ ನಡೆದ ನಗರ ಪಾಲಿಕೆ ಚುನಾವಣೆಯಲ್ಲಿ ಮತಗಟ್ಟೆಯೊಂದರಲ್ಲಿ ಸ್ವಾಮೀಜಿಗಳು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದ್ದಾರೆ ಎಂದು ಪ್ರತಿಪಾದಿಸುತ್ತಾ ಹಲವರು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊವೊಂದನ್ನು ಹಂಚಿಕೊಳ್ಳುತ್ತಿದ್ದಾರೆ.
Last Updated 22 ಜನವರಿ 2026, 23:30 IST
ಫ್ಯಾಕ್ಟ್‌ ಚೆಕ್‌: ಸ್ವಾಮೀಜಿಗಳು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿಲ್ಲ

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್‌–ಬಿಜೆಪಿ ಮೈತ್ರಿ: ಎಚ್‌.ಡಿ.ಕುಮಾರಸ್ವಾಮಿ

Local Polls Strategy: ‘ಕೆಟ್ಟ ಆಡಳಿತದ ರಾಜ್ಯ ಸರ್ಕಾರವನ್ನು ಕಿತ್ತೆಸೆಯಬೇಕು ಎಂಬುದು ಜನರ ಬಯಕೆ. ಅದಕ್ಕೆ ಅನುಗುಣವಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಬಿಜೆಪಿ–ಜೆಡಿಎಸ್‌ ಮೈತ್ರಿ ಕುರಿತು ಉಭಯ ಪಕ್ಷಗಳ ನಾಯಕರು ನಿರ್ಧಾರ ಕೈಗೊಳ್ಳಲಿದ್ದೇವೆ’ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
Last Updated 21 ಜನವರಿ 2026, 23:30 IST
ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್‌–ಬಿಜೆಪಿ ಮೈತ್ರಿ: ಎಚ್‌.ಡಿ.ಕುಮಾರಸ್ವಾಮಿ

ಬಿಎಂಸಿ ಚುನಾವಣೆಯಲ್ಲಿ ಜಯ: ಬಿಜೆಪಿ ವಿಜಯೋತ್ಸವ

BMC Election Result: ಮಹಾರಾಷ್ಟ್ರದಲ್ಲಿ ನಡೆದ ಬೃಹನ್‌ ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಚುನಾವಣೆಯಲ್ಲಿ ಬಿಜೆಪಿ ಜಯ ಸಾಧಿಸಿದ್ದರಿಂದ ಬೀದರ್‌ನಲ್ಲಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.
Last Updated 16 ಜನವರಿ 2026, 8:54 IST
ಬಿಎಂಸಿ ಚುನಾವಣೆಯಲ್ಲಿ ಜಯ: ಬಿಜೆಪಿ ವಿಜಯೋತ್ಸವ

ಅಳಿಸಿಹೋಗುತ್ತಿದೆ ಶಾಯಿ,ಇವಿಎಂನಲ್ಲಿ ತಾಂತ್ರಿಕ ದೋಷ: ವಿವಾದದಲ್ಲಿ ‘ಮಹಾ’ ಚುನಾವಣೆ

Maharashtra Civic Polls: ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹಲವು ಅವ್ಯವಹಾರಗಳು ನಡೆದಿವೆ ಎಂಬ ಆರೋಪ ಕೇಳಿಬಂದಿದೆ. ಇದಕ್ಕೆ ಪುಷ್ಟಿ ನೀಡುವಂತೆ ಮತದಾರರ ಬೆರಳಿಗೆ ಹಾಕಿರುವ ಶಾಯಿಯನ್ನು ಅಸಿಟೋನ್ ಬಳಸಿ ಅಳಿಸಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.
Last Updated 15 ಜನವರಿ 2026, 15:26 IST
ಅಳಿಸಿಹೋಗುತ್ತಿದೆ ಶಾಯಿ,ಇವಿಎಂನಲ್ಲಿ ತಾಂತ್ರಿಕ ದೋಷ: ವಿವಾದದಲ್ಲಿ ‘ಮಹಾ’ ಚುನಾವಣೆ

GBA ಸೇರಿದಂತೆ ಸ್ಥಳೀಯ ಸಂಸ್ಥೆಗಳಿಗೆ ಈ ವರ್ಷವೇ ಚುನಾವಣೆ: ಡಿ.ಕೆ. ಶಿವಕುಮಾರ್‌

Karnataka Politics: ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಐದು ನಗರ ಪಾಲಿಕೆಗಳು ಸೇರಿದಂತೆ ರಾಜ್ಯದ ಎಲ್ಲ ಸ್ಥಳೀಯ ಸಂಸ್ಥೆಗಳಿಗೆ ಈ ವರ್ಷವೇ ಚುನಾವಣೆ ನಡೆಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು.
Last Updated 1 ಜನವರಿ 2026, 14:05 IST
GBA ಸೇರಿದಂತೆ ಸ್ಥಳೀಯ ಸಂಸ್ಥೆಗಳಿಗೆ ಈ ವರ್ಷವೇ ಚುನಾವಣೆ: ಡಿ.ಕೆ. ಶಿವಕುಮಾರ್‌
ADVERTISEMENT

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ: UDF ಮೇಲುಗೈ, LDF ಹಿನ್ನಡೆಗೆ ಇಲ್ಲಿದೆ ಕಾರಣ

ಎಲ್‌ಡಿಎಫ್‌ಗೆ ಹಿನ್ನಡೆ ತಂದ ಶಬರಿ ಮಲೆ ಚಿನ್ನ ಕಳವು ಪ್ರಕರಣ; ತಿರುವನಂತಪುರದಲ್ಲಿ ಅರಳಿದ ಕಮ
Last Updated 13 ಡಿಸೆಂಬರ್ 2025, 15:43 IST
ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ: UDF ಮೇಲುಗೈ, LDF ಹಿನ್ನಡೆಗೆ ಇಲ್ಲಿದೆ ಕಾರಣ

ಕೇರಳ ಚುನಾವಣೆಯಲ್ಲಿ ಎಎಪಿ ಮಹಿಳಾ ಅಭ್ಯರ್ಥಿಗಳ ಕಮಾಲ್: ಇಲ್ಲಿದೆ ವಿವರ

Kerala AAP Win: ಕೇರಳ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಮೂರು ಸ್ಥಾನಗಳನ್ನು ಗೆದ್ದು ಬೀಗಿದೆ. ಮೂರೂ ಸ್ಥಾನಗಳನ್ನು ಮಹಿಳಾ ಅಭ್ಯರ್ಥಿಗಳೇ ಗೆದ್ದಿರುವುದು ವಿಶೇಷ.
Last Updated 13 ಡಿಸೆಂಬರ್ 2025, 14:46 IST
ಕೇರಳ ಚುನಾವಣೆಯಲ್ಲಿ ಎಎಪಿ ಮಹಿಳಾ ಅಭ್ಯರ್ಥಿಗಳ ಕಮಾಲ್: ಇಲ್ಲಿದೆ ವಿವರ

ತಿರುವನಂತಪುರ ಪಾಲಿಕೆ ಚುನಾವಣೆಯಲ್ಲಿ ಐತಿಹಾಸಿಕ ಜಯ: ಧನ್ಯವಾದ ಸಲ್ಲಿಸಿದ ಮೋದಿ

Kerala Local Elections: ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು (ಎನ್‌ಡಿಎ) ತಿರುವನಂತಪುರ ಪಾಲಿಕೆ ಚುನಾವಣೆಯಲ್ಲಿ ಐತಿಹಾಸಿಕ ಗೆಲುವು ಸಾಧಿಸಿದೆ.
Last Updated 13 ಡಿಸೆಂಬರ್ 2025, 10:59 IST
ತಿರುವನಂತಪುರ ಪಾಲಿಕೆ ಚುನಾವಣೆಯಲ್ಲಿ ಐತಿಹಾಸಿಕ ಜಯ: ಧನ್ಯವಾದ ಸಲ್ಲಿಸಿದ ಮೋದಿ
ADVERTISEMENT
ADVERTISEMENT
ADVERTISEMENT